top of page
ಇತರ ಕ್ರೀಡೆಗಳು


ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ತೆಂಡೂಲ್ಕರ್-ಅ್ಯಂಡರ್ಸನ್ ಹೆಸರು; ಟ್ರೋಫಿ ಗೆದ್ದ ತಂಡದ ನಾಯಕನಿಗೆ 'ಪಟೌಡಿ' ಪದಕ!
ಶ್ರೇಷ್ಟ ಟೆಸ್ಟ್ ಕ್ರಿಕೆಟಿಗರಾದ ತೆಂಡೂಲ್ಕರ್-ಅ್ಯಂಡರ್ಸನ್ ಅವರ ಗೌರವಾರ್ಥವಾಗಿ ಈ ಸರಣಿಗೆ ಅವರ ಹೆಸರಿಡಲು ಇಂಗ್ಲೆಂಡ್ ಮತ್ತು ವೆಲ್ಸ್ ಕ್ರಿಕೆಟ್ ಮಂಡಳಿ...


RCB Champion ಆಟಗಾರನಿಂದ ಇತಿಹಾಸ ಸೃಷ್ಟಿ: IPL ಬಳಿಕ 12 ದಿನಗಳಲ್ಲಿ ಮತ್ತೊಂದು ಟ್ರೋಫಿ ಗೆದ್ದ ಜಿತೇಶ್ ಕುಮಾರ್!
ವಿದರ್ಭ ಪ್ರೊ ಟಿ20 ಲೀಗ್ನ ಮೊದಲ ಸೀಸನ್ಲ್ಲಿ NECO ಮಾಸ್ಟರ್ ಬ್ಲಾಸ್ಟರ್ ಚಾಂಪಿಯನ್ ತಂಡವಾಗಿದೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ವಿದರ್ಭ ಪ್ರೊ...


WTC 2025 Final: Allan Donald ದಾಖಲೆ ಮುರಿದ Kagiso Rabada, ದ.ಆಫ್ರಿಕಾದ 4ನೇ ಗರಿಷ್ಠ ಟೆಸ್ಟ್ ವಿಕೆಟ್ ಟೇಕರ್!
2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕಗಿಸೋ ರಬಾಡ ಇನ್ನಿಲ್ಲದಂತೆ ಕಾಡಿದ್ದು, 4 ವಿಕೆಟ್ ಕಬಳಿಸಿದ್ದಾರೆ. ಲಂಡನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್...


ಕ್ರೀಡೆಯಲ್ಲೂ ಭಾರತ ವಿರೋಧಿ ಮನಸ್ಥಿತಿ: ಫೈನಲ್ ಪಂದ್ಯದ ವೇಳೆ ಚೀನಾ ಧ್ವಜ ಹಿಡಿದು ಪಾಕ್ ಹಾಕಿ ತಂಡ ಪ್ರೋತ್ಸಾಹ!
ಫೈನಲ್ ಪಂದ್ಯದವನ್ನು ವಿಕ್ಷೀಸಲು ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನ ಹಾಕಿ ತಂಡವು ಚೀನಾದ ಧ್ವಜವನ್ನು ಕೈಯಲ್ಲಿ ಹಿಡಿದಿತ್ತು. ಈ ಫೋಟೋ ಇದೀಗ ಸಾಮಾಜಿಕ...


ಚೆಸ್ ಒಲಿಂಪಿಯಾಡ್: ಭಾರತಕ್ಕೆ ಐತಿಹಾಸಿಕ ಅವಳಿ ಚಿನ್ನದ ಪದಕ
ಅಂತಿಮ ಸುತ್ತಿಗೆ ಮುನ್ನಡೆದ ಭಾರತ 19 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ ಮತ್ತು ಸ್ಲೊವೇನಿಯಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ....


Glasgow 2026 Commonwealth Games ನಿಂದ ಕ್ರಿಕೆಟ್ ಔಟ್; ಕೊನೆಗೂ ಈಡೇರಲಿಲ್ಲ ಅಭಿಮಾನಿಗಳ ಕನಸು!
ಸ್ಕಾಟ್ಲೆಂಡ್ ನ ಗ್ಲಾಸ್ಗೊನಲ್ಲಿ 2026ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಾಕಿ, ಬ್ಯಾಡ್ಮಿಂಟನ್, ಕುಸ್ತಿ, ಶೂಟಿಂಗ್, ಟೇಬಲ್ ಟೆನ್ನಿಸ್,...
bottom of page