top of page
ಉದ್ಯೋಗ


Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ. ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ದೇಶದಲ್ಲಿ ಕೇವಲ ಇನ್ನೈದು ವರ್ಷಗಳಲ್ಲಿ Blue-Collar ಕಾರ್ಮಿಕರ ಗಂಭೀರ ಕೊರತೆ ಎದುರಾಗಲಿದ್ದು, ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ ಗಳಂತಹ ಬ್ಲೂಕಾಲರ್ ಉದ್ಯೋಗಿಗಳ ಕೊರತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ (Ritesh Jain


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ


4,071 ಕೋಟಿ ರೂ. ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 10,585 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ್
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ...


ಕುಮಾರಸ್ವಾಮಿ ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: ಡಿಸಿಎಂ ಡಿ.ಕೆ ಶಿವಕುಮಾರ್
ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು...


ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ: ದಂಪತಿಗೆ 47 ಲಕ್ಷ ರೂ ವಂಚಿಸಿದ ಪೊಲೀಸ್!
ಆರೋಪಿಯನ್ನು ನಗರದ ಸಿಎಆರ್ (ಕೇಂದ್ರ ವಿಭಾಗ) ನಲ್ಲಿರುವ ಹೆಡ್ ಕಾನ್ಸ್ಟೆಬಲ್ ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ದೀಪಾ ಮತ್ತು ಇತರ ಇಬ್ಬರು ಕೂಡ...

