top of page

ಇರಾನ್ ಸಂಘರ್ಷ ಅಂತ್ಯ: ಸತತ 3ನೇ ದಿನವೂ Indian Stock Market ಏರಿಕೆ; 24 ಸಾವಿರ ಅಂಕ ಗಡಿಯತ್ತ Nifty50
ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.74ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.57ರಷ್ಟು ಏರಿಕೆ ದಾಖಲಿಸಿದೆ. ಮುಂಬೈ: ಅಮೆರಿಕ ಮತ್ತು ಇರಾನ್ ಸಂಘರ್ಷ ತಾರ್ಕಿಕ ಅಂತ್ಯ ಕಂಡ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಮಂಗಳವಾರವೂ ಕೂಡ ಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದೆ. ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್
new waves technology
Jun 171 min read

Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 122 min read

Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 112 min read

Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ..; Sensex 852 ಅಂಕ ಇಳಿಕೆ
ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿಂತ 800 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದರೆ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಸೂಚ್ಯಂಕ 200 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದಿದೆ. ಮುಂಬೈ: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಮತ್ತೆ ಕುಸಿದಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಉಭಯ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿವೆ. ಇಂದು ಭಾರತೀಯ ಷೇರು ಮಾರುಕಟ್ಟೆ ಆರಂಭವಾದ ತಕ್ಷಣ ಕುಸಿತ ಕಂಡಿದೆ. ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿ
new waves technology
Apr 242 min read
bottom of page