top of page


IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಭಾರತದ ಮಾಜಿ ಆಲ್ರೌಂಡರ್ ನೇಮಕ?
ಡೆಲ್ಲಿ ಕ್ಯಾಪಿಟಲ್ಸ್ (DC) ಸಂಪೂರ್ಣ ಪರಿಷ್ಕರಣೆಗೆ ಸಜ್ಜಾಗಿದ್ದು, ಜೆಎಸ್ಡಬ್ಲ್ಯು ಮುಂಬರುವ 2027-28ರ ಆವೃತ್ತಿಗಳಿಗೆ ಫ್ರಾಂಚೈಸಿ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತದೆ. ನವದೆಹಲಿ: ಮಾಜಿ ವೈಟ್-ಬಾಲ್ ದಿಗ್ಗಜ ಯುವರಾಜ್ ಸಿಂಗ್ 2027ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಐಪಿಎಲ್ ಮೂಲಗಳು ಶುಕ್ರವಾರ ತಿಳಿಸಿವೆ. 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಎರಡರಲ್ಲೂ ಭಾರತದ ಪಂದ್ಯಾವಳಿಯ ಶ್ರೇಷ್ಠ ಆಟಗಾರ ಯುವರಾಜ್, ಇತ್ತೀಚಿನ ವರ್ಷಗಳಲ್ಲಿ ಸದ್ಯ ಭಾರತ ತಂಡದ ನಾಯಕ ಶುಭಮನ್ ಗಿಲ್ ಮತ್ತು ವ
new waves technology
Jun 191 min read


IPL 2026: ನಾಯಕ ರುತುರಾಜ್ ಗಾಯಕ್ವಾಡ್ ವಿರುದ್ಧ ಮುಗಿಬಿದ್ದ CSK ಅಭಿಮಾನಿಗಳು; ಬೆಂಬಲಕ್ಕೆ ನಿಂತ ಆರ್ ಅಶ್ವಿನ್!
ಈ ಆವೃತ್ತಿಯಲ್ಲಿ ರುತುರಾಜ್ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಸಿಎಸ್ಕೆ ನಾಯಕ 123.44 ಸ್ಟ್ರೈಕ್ ರೇಟ್ ಮತ್ತು 28.08ರ ಸರಾಸರಿಯಲ್ಲಿ 337 ರನ್ಗಳೊಂದಿಗೆ ಆವೃತ್ತಿಯನ್ನು ಮುಗಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಪ್ಲೇ-ಆಫ್ ಅರ್ಹತೆಯನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಕಳೆದುಕೊಂಡಿದ್ದು, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಲೀಗ್ ಹಂತದಲ್ಲಿ ಸತತ ಮೂರು ಸೋಲುಗಳಿಂದ ಸಿಎಸ್ಕೆ ಟೂರ್ನಿಯಿಂದಲೇ ಹೊರಬಿದ್ದಿದೆ. ಇಡೀ ತಂಡವು ಒಂದು ಘಟಕವಾಗಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರೂ, ಹೆಚ್ಚು ಟೀಕೆಗಳನ್ನು ಎದುರಿಸಿದ ವ್
new waves technology
May 222 min read


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ
new waves technology
May 141 min read

