top of page


ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್: 11 ಮಕ್ಕಳು ಸೇರಿದಂತೆ 13 ಜನರ ಸಾವು- ತಾಲಿಬಾನ್
ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಾದ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಈ ದಾಳಿಯನ್ನು ತಾಲಿಬಾನ್ ಸರ್ಕಾರ ಬಲವಾಗಿ ಖಂಡಿಸಿದೆ. ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ
new waves technology
Jun 101 min read

