top of page


'ಪ್ಲೇಆಫ್ ಆಸೆ ಜೀವಂತವಾಗಿಡಲು ಉಳಿದೆಲ್ಲ ಪಂದ್ಯ ಗೆಲ್ಲಲೇಬೇಕು': SRH ವಿರುದ್ಧದ ಸಂಘರ್ಷಕ್ಕೂ ಮುನ್ನ ಸುನೀಲ್ ಗವಾಸ್ಕರ್ ಎಚ್ಚರಿಕೆ
ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅಕೇಲ್ ಹೊಸೇನ್ ಅವರ ನಾಲ್ಕು ವಿಕೆಟ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧ 103 ರನ್ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ: ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಅಸ್ಥಿರ ಫಾರ್ಮ್ ಬಗ್ಗೆ ಲೆಜೆಂಡರಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಏಕಪಕ್ಷೀಯ ಸೋಲು ಅನುಭವಿಸಿದ ನಂತರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಬೇಕು ಎಂದು ಎಚ್ಚ
new waves technology
2 days ago2 min read


Video: ದೆಹಲಿ ಬೀದಿಯಲ್ಲಿ RCB ಆಟಗಾರರ ಗಲ್ಲಿ ಕ್ರಿಕೆಟ್: Tim David ಸಿಕ್ಸರ್ ಗಳ ಸುರಿಮಳೆ!
ಇಂದು ದೆಹಲಿ ವಿರುದ್ಧದ ಐಪಿಎಲ್ ಪಂದ್ಯಕ್ಕಾಗಿ ದೆಹಲಿಯಲ್ಲಿರುವ ಆಟಗಾರರು ಬಿಡುವಿನ ಸಂದರ್ಭದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದರು. ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತದಲ್ಲಿರುವ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಮತ್ತು ವಿಂಡೀಸ್ ದೈತ್ಯ ಆಲ್ರೌಂಡರ್ ರೊಮಾರಿಯೋ ಶೇಫೆರ್ಡ್ ದೆಹಲಿಯಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾಗಿರುವ ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ದಕ್ಷಿಣ ದೆಹಲಿಯ ವಸಂತ್ ಕು
new waves technology
4 days ago1 min read


IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು. ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಹೀನಾಯ ಸೋಲು ಕಂಡಿದೆ. ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ
new waves technology
7 days ago1 min read


IPL 2026: RRಗೆ ಸುಲಭದ ತುತ್ತಾದ LSG, ರಿಷಬ್ ಪಂತ್ ಪಡೆಗೆ ಸತತ 4ನೇ ಸೋಲು
ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ಲಖನೌ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋತಿದ್ದು, ಆ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ. ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ರಾಜಸ್ತಾನ ನೀಡಿದ 160 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಲಕ್ನೋಗೆ ಬ್ಯಾಟಿಂಗ್ ವೈ
new waves technology
Apr 231 min read


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ
new waves technology
Apr 212 min read


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8
new waves technology
Apr 181 min read


ಏಕದಿನ ವಿಶ್ವಕಪ್ನಲ್ಲಿ ಕೊಹ್ಲಿ ಆಡುವುದು ಟೀಂ ಇಂಡಿಯಾಗೂ ಅನಿವಾರ್ಯ: ಏಕೆ ಗೊತ್ತೇ?
ಭಾರತದ ಆತಿಥ್ಯದಲ್ಲೇ 2023ರಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದು ಎರಡು ತಿಂಗಳು ಕಳೆಯುವುದರೊಳಗೆ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ಐಸಿಸಿ) 2024ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೀಂ ಇಂಡಿಯಾ ಅಭಿಮಾನಿಗಳು, ವಿಶ್ವಕಪ್ ಫೈನಲ್ ಸೋಲಿನ ಬೇಸರದಿಂದ ಇನ್ನೂ ಹೊರಬಂದಿರಲಿಲ್ಲ. ಸೋಲಿಗಿಂತಲೂ, ಗೆದ್ದ ತಂಡ ಆಸ್ಟ್ರೇಲಿಯಾದ ಆಟಗಾರ ಮಿಚೇಲ್ ಮಾರ್ಶ್ ಅವರು ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದು, ಹೆಚ್ಚು ನೋವು ನೀಡಿತ್ತು. ಕೊಹ್ಲಿಯಂತಹ ಬ್ಯಾಟರ್ಗಳು ಬೆನ್ನುಬೆನ್ನಿಗೆ ಶತಕ ಗಳಿಸಬೇಕು. ರೋಹಿತ್ ಶರ್ಮಾ ಅಂಥವರ ಬ್ಯಾಟ್ಗಳು ಪ್ರತಿ ಎಸೆತವನ್ನೂ ಸಿಕ್
new waves technology
Jan 31 min read


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...
new waves technology
Sep 5, 20251 min read


T20 International Cricket: ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್
ನಾನು ಆಸ್ಟ್ರೇಲಿಯಾ ಪರ ಆಡಿರುವ ಪ್ರತಿಯೊಂದು ಟಿ20 ಪಂದ್ಯದ ಪ್ರತಿ ನಿಮಿಷವನ್ನು, ವಿಶೇಷವಾಗಿ 2021 ರ ವಿಶ್ವಕಪ್ ನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಆ...
new waves technology
Sep 2, 20251 min read


'ನಾನು ಆಡುತ್ತೇನೆ ಎಂದು ಭಾವಿಸಬೇಡಿ...': CSK ಜೊತೆಗಿನ ಭವಿಷ್ಯದ ಬಗ್ಗೆ MS DHoni ಶಾಕಿಂಗ್ ಹೇಳಿಕೆ
2008ರ ಮೊದಲ ಐಪಿಎಲ್ ಆವೃತ್ತಿಯಿಂದಲೂ ಧೋನಿ ಸಿಎಸ್ಕೆ ತಂಡದ ಭಾಗವಾಗಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ, ತಂಡ ಐದು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಇಂಡಿಯನ್...
new waves technology
Aug 7, 20251 min read


5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡಕ್ಕೆ ಆರಂಭಿಕ ಆಘಾತ, ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ...
new waves technology
Jul 31, 20252 min read


Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team india
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್...
new waves technology
Jul 11, 20252 min read


Bangladeshಗೆ ಆಘಾತ: ಪ್ರವಾಸ ಮುಂದೂಡಿದ Team India, ಲಂಕಾದಲ್ಲಿ ODI, T20 ಸರಣಿ ಕುರಿತು BCCI ಚರ್ಚೆ! ಸರಣಿ ರದ್ದಾಗಿದ್ದೇಕೆ?
ಬಾಂಗ್ಲಾದೇಶದ ರಾಜಕೀಯ ಅಸ್ಥಿರತೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು BCCI...
new waves technology
Jul 9, 20251 min read


IPL Valuation 18.5 ಬಿಲಿಯನ್ ಡಾಲರ್ಗೆ ಏರಿಕೆ; RCB, MI ಬ್ರ್ಯಾಂಡ್ ವ್ಯಾಲ್ಯೂ ಏರಿಕೆ, ಕುಸಿತ ಕಂಡ CSK!
ಪಂದ್ಯಾವಳಿಯು ಟಾಟಾ ಗ್ರೂಪ್ನೊಂದಿಗೆ ತನ್ನ ಟೈಟಲ್-ಪ್ರಾಯೋಜಕತ್ವ ಒಪ್ಪಂದವನ್ನು ನವೀಕರಿಸಿದ್ದು, 2028 ರವರೆಗೆ ವಿಸ್ತರಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)...
new waves technology
Jul 8, 20251 min read


ICC ನೂತನ CEO ಆಗಿ ಭಾರತೀಯ ಸಂಜೋಗ್ ಗುಪ್ತಾರನ್ನು ನೇಮಿಸಿದ ಅಧ್ಯಕ್ಷ ಜಯ್ ಶಾ!
ಭಾರತೀಯ ಮಾಧ್ಯಮದ ಅನುಭವಿ ಸಂಜೋಗ್ ಗುಪ್ತಾ ಅವರನ್ನು ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)...
new waves technology
Jul 7, 20251 min read


'ಕೆಟ್ಟ ನಿರ್ವಹಣೆ': 3 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಜಸ್ಪ್ರೀತ್ ಬುಮ್ರಾ; ಗೌತಮ್ ಗಂಭೀರ್ ನಡೆಗೆ ಎಬಿ ಡಿವಿಲಿಯರ್ಸ್ ಟೀಕೆ
ಸ್ಟೇಯ್ನ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಡಿವಿಲಿಯರ್ಸ್, ಬುಮ್ರಾ ಅವರಿಗೆ ಕಡಿಮೆ ಪ್ರಾಮುಖ್ಯತೆ ಹೊಂದಿರುವ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ...
new waves technology
Jun 30, 20252 min read


ICC Test rankings: ಲೀಡ್ಸ್ ಟೆಸ್ಟ್ನಲ್ಲಿ ಸಾಧನೆ; 7ನೇ ಸ್ಥಾನಕ್ಕೇರಿದ ರಿಷಭ್ ಪಂತ್; ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಬುಮ್ರಾ ಟಾಪ್
ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ನವದೆಹಲಿ: ಭಾರತದ ವಿಕೆಟ್...
new waves technology
Jun 25, 20252 min read


ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ತೆಂಡೂಲ್ಕರ್-ಅ್ಯಂಡರ್ಸನ್ ಹೆಸರು; ಟ್ರೋಫಿ ಗೆದ್ದ ತಂಡದ ನಾಯಕನಿಗೆ 'ಪಟೌಡಿ' ಪದಕ!
ಶ್ರೇಷ್ಟ ಟೆಸ್ಟ್ ಕ್ರಿಕೆಟಿಗರಾದ ತೆಂಡೂಲ್ಕರ್-ಅ್ಯಂಡರ್ಸನ್ ಅವರ ಗೌರವಾರ್ಥವಾಗಿ ಈ ಸರಣಿಗೆ ಅವರ ಹೆಸರಿಡಲು ಇಂಗ್ಲೆಂಡ್ ಮತ್ತು ವೆಲ್ಸ್ ಕ್ರಿಕೆಟ್ ಮಂಡಳಿ...
new waves technology
Jun 17, 20251 min read


RCB Champion ಆಟಗಾರನಿಂದ ಇತಿಹಾಸ ಸೃಷ್ಟಿ: IPL ಬಳಿಕ 12 ದಿನಗಳಲ್ಲಿ ಮತ್ತೊಂದು ಟ್ರೋಫಿ ಗೆದ್ದ ಜಿತೇಶ್ ಕುಮಾರ್!
ವಿದರ್ಭ ಪ್ರೊ ಟಿ20 ಲೀಗ್ನ ಮೊದಲ ಸೀಸನ್ಲ್ಲಿ NECO ಮಾಸ್ಟರ್ ಬ್ಲಾಸ್ಟರ್ ಚಾಂಪಿಯನ್ ತಂಡವಾಗಿದೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ವಿದರ್ಭ ಪ್ರೊ...
new waves technology
Jun 16, 20252 min read


WTC 2025 Final: Allan Donald ದಾಖಲೆ ಮುರಿದ Kagiso Rabada, ದ.ಆಫ್ರಿಕಾದ 4ನೇ ಗರಿಷ್ಠ ಟೆಸ್ಟ್ ವಿಕೆಟ್ ಟೇಕರ್!
2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕಗಿಸೋ ರಬಾಡ ಇನ್ನಿಲ್ಲದಂತೆ ಕಾಡಿದ್ದು, 4 ವಿಕೆಟ್ ಕಬಳಿಸಿದ್ದಾರೆ. ಲಂಡನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್...
new waves technology
Jun 13, 20251 min read


ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಆಟಗಾರರ ಮುಂದೆ ಎರಡು ಆಯ್ಕೆಗಳನ್ನಿಟ್ಟ ಗೌತಮ್ ಗಂಭೀರ್!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಂಚಿಕೊಂಡಿರುವ ವಿಡಿಯೋದಲ್ಲಿ, ಗಂಭೀರ್ ತಮ್ಮ ಆಟಗಾರರಿಗೆ ಎರಡು ಆಯ್ಕೆಗಳನ್ನು ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ...
new waves technology
Jun 12, 20251 min read


'ಗಾಯದ ಅಪಾಯ.. ನಿರ್ದಿಷ್ಟ ಪ್ರಮಾಣದ ಹೊರೆ ಕಾಯ್ದುಕೊಳ್ಳಬೇಕು': Jasprit Bumrah ಬಗ್ಗೆ ಕೋಚ್ Gautam Gambhir, BCCI ಕಠಿಣ ನಿರ್ಧಾರ!
ಇದೀಗ ಗಾಯದ ಮೇಲೆ ಬರೆ ಎಳೆದಂತೆ ತಂಡದ ಅನುಭವಿ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇಡೀ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಆಯ್ದ ಕೆಲವೇ ಟೆಸ್ಟ್ ಪಂದ್ಯಗಳಿಗೆ...
new waves technology
Jun 11, 20252 min read


ಬೆಂಗಳೂರಿನಲ್ಲಿ ಕಾಲ್ತುಳಿತ: X ನಲ್ಲಿ #arrestkohli ಟ್ರೆಂಡ್; ಲಂಡನ್ಗೆ ಹಾರಿದ RCB ಆಟಗಾರ?
ವಿರಾಟ್ ಕೊಹ್ಲಿ ಗುರುವಾರ ಲಂಡನ್ಗೆ ತೆರಳಬೇಕಿದ್ದ ಕಾರಣದಿಂದಲೇ ಬುಧವಾರವೇ ವಿಜಯೋತ್ಸವವನ್ನು ಆಚರಿಸಲಾಗಿದೆ ಎಂದು ಅನೇಕರು ಹೇಳಿದ್ದು, ಮತ್ತಷ್ಟು ಕಿಡಿ...
new waves technology
Jun 6, 20251 min read


Chinnaswamy Stadium Stampede: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್!
ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ದಾಖಲಾಗಿದ್ದ ಎಫ್ಐಆರ್...
new waves technology
Jun 6, 20251 min read

