top of page


ಚಿಂತಾಮಣಿ: ಹಿಂದೂಗಳಿಗೆ ಹಣ್ಣು ಹಂಪಲು ಪಾನೀಯ ನೀಡಿದ ಮುಸ್ಲಿಮರು
ಚಿಂತಾಮಣಿ: ನಗರದಲ್ಲಿ ಹಿಂದೂ ಸಂಘಟನೆಗಳು ಭಾನುವಾರ ಆಯೋಜಿಸಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಮುಸ್ಲಿಮರು ಹಣ್ಣು ಹಂಪಲು, ತಂಪು ಪಾನೀಯ ವಿತರಣೆ ಮಾಡಿದರು. ಈ ಮೂಲಕ ಹಿಂದೂ-ಮುಸ್ಲಿಮರು ಭಾವೈಕ್ಯತೆ ಮೆರೆದರು. ನಗರದಲ್ಲಿ ಎಂದಿಗೂ ಹಿಂದೂ-ಮುಸ್ಲಿಂ ಘರ್ಷಣೆಯ ಸಣ್ಣ ಪುಟ್ಟ ಘಟನೆಗಳು ನಡೆದಿಲ್ಲ. ಇದೇ ಪರಂಪರೆಯನ್ನು ಮುಮದುವರೆಸಿಕೊಂಡು ಹೋಗಲು ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮುಸ್ಲಿಂ ಮುಖಂಡರು ತಿಳಿಸಿದರು. ಭಾವೈಕ್ಯತೆಯ ಬುನಾದಿಯನ್ನು ಮತ್ತಷ್ಟು ಬಲಪಡಿಸಿ ದೇಶದ ಏಕತೆ ಎತ್ತಿಹಿಡಿಯಲು ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಿದ್ದವರಿಗೆ ಸ್ವಾಗತ ನೀಡಿ ತಂಪು ಪಾನೀ
new waves technology
Feb 31 min read
bottom of page

