top of page


ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ,. ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು. ಚೆನ್ನೈ: ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಶ್ವಾಸಮತ ಯಾಚಿಸಲು ಸಿಎಂ ವಿಜಯ್ ಸಜ್ಜಾಗುತ್ತಿರುವಂತೆಯೇ ವೇಲುಮಣಿ-ಷಣ್ಮುಗಂ ನೇತೃತ್ವದ ಎಐಎಡಿಎಂಕೆ ಬಣವು ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದೆ. ಕಳೆದ ದಶಕದಲ್ಲಿ ಪಕ್ಷದ ಚುನಾವಣಾ ಹಿನ್ನಡೆಯೇ ತಮ್ಮ ನಿಲುವಿಗೆ ಕಾರಣ ಎಂದು ಷಣ್ಮುಗಂ ಹೇಳಿದ್ದಾರೆ. ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷ
new waves technology
May 121 min read


IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು. ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಹೀನಾಯ ಸೋಲು ಕಂಡಿದೆ. ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ
new waves technology
Apr 241 min read


TN Assembly: ಸತತ 3ನೇ ಸಲ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್.ಎನ್.ರವಿ
ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ. ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ಓದಲು ನಿರಾಕರಿಸಿದ್ದಾರೆ. 'ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ' ಎಂದು ಆರ್.ಎನ್.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಆಗಮಿಸಿದ ರವಿ ಅವರನ್ನು ಸ್ಪೀಕರ್ ಎಂ. ಅಪ್ಪಾವು ಅವರು ಸ್ವಾಗತಿಸಿದರು. ಆದರೆ ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡದೇ ಹೊರಟು ಹೋದರು.
new waves technology
Jan 201 min read

