top of page


ನಟನೆ ಆಗಿ ಬರುವುದಿಲ್ಲ ಎಂದು ತ್ವಿಶಾ ಶರ್ಮಾ ಭಾವಿಸಿದ್ದರು, ಓದಲು ಬಯಸಿದ್ದರು: ಸಹ ನಟ ದೀಕ್ಷಿತ್ ಶೆಟ್ಟಿ
ಕಾರ್ಪೊರೇಟ್ ಜಗತ್ತಿಗೆ ಪ್ರವೇಶಿಸುವ ಮೊದಲು ತ್ವಿಶಾ ತೆಲುಗು ಚಿತ್ರ 'ಮುಗ್ಗುರು ಮೊನಗಲ್ಲು' (2021) ಮತ್ತು ಹಿಂದಿ ಚಿತ್ರ 'ಜರಾ ಸಂಭಾಲ್ ಕೇ' (2018) ನಲ್ಲಿ ಕೆಲಸ ಮಾಡಿದ್ದರು. ನೋಯ್ಡಾದ 33 ವರ್ಷದ ಮಹಿಳೆ ತ್ವಿಶಾ ಶರ್ಮಾ, ಮೇ 12ರಂದು ಭೋಪಾಲ್ನ ಕಟಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿ ವಕೀಲ ಸಮರ್ಥ್ ಸಿಂಗ್ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪತಿ ಮತ್ತು ಅವರ ತಾಯಿ ನಿವೃತ್ತ ನ್ಯಾಯಾಧೀಶೆಯಾಗಿರುವ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವನ್ನು ದಾಖಲಿಸಿದ್ದಾರೆ. ಈಮಧ್ಯೆ, ಸಮರ್ಥ್ ಸಿಂಗ್ ಪರವಾಗಿ ಸ
new waves technology
May 201 min read


ಸೋಪಿಗೆ ಪೂಜೆ ಮಾಡಿದ Telugu ಹಾಸ್ಯನಟ ಅಲಿ; ಹಿಂದೂಗಳು ಕೆರಳುತ್ತಿದ್ದಂತೆ ಕ್ಷಮೆ ಕೇಳಿದ ಹಿರಿಯ ನಟ, Video!
ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಆದರೆ ಈಗ ಅವರು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಹಿಂದೂಗಳು ಅಲಿ ಮಾಡಿದ ಜಾಹೀರಾತಿಗೆ ತೀವ್
new waves technology
May 141 min read


‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಜೂನ್ 4ಕ್ಕೆ ಬರ್ತಿಲ್ಲ ಸಿನಿಮಾ, ನಟ ಯಶ್ ಹೇಳಿದ್ದೇನು..?
ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್ನು ಪ್ರೀತಿಸಲು ಕಾರಣವಾದ ಕ್ಷಣಗಳನ್ನು ಮತ್ತೆ ನೆನಪಿಗೆ ತರುತ್ತವೆ. ಟಾಕ್ಸಿಕ್ ಅಂತಹ ಒಂದು ಪ್ರಯಾಣವಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. “ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್
new waves technology
Apr 291 min read


KD Movie 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ನವದೆಹಲಿ: ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ 'ಕೆಡಿ' ಸಿನಿಮಾದ ಹಾಡು 'ಸರ್ಸೆ ನಿನ್ನ ಸೆರಗ ಸರ್ಸೆ'ಯ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ಕೇಂದ್ರ ಸರ್ಕಾರ ಹಿಂದಿ ಆವೃತ್ತಿ 'ಸರ್ಕೆ ಚುನರ್ ತೇರಿ ಸರ್ಕೆ'ಯನ್ನು ಬ್ಯಾನ್ ಮಾಡಿದೆ. ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ
new waves technology
Apr 281 min read


ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?
ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್ಮೆಂಟ್ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. 600 ಕೋಟಿ ರೂ.ಗಳಿಗೂ ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈನಲ್ಲೇ ನಡೆಯುತ್ತಿವೆ. ಹೀಗಾಗಿ ಅಲ್ಲು ಅರ್ಜುನ್ ಅವರು ಈಗ ಮಾಯಾನಗರಿ ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಬೈನಲ್ಲಿ ಖ
new waves technology
Apr 231 min read


Vijay-Rashmika's Coorg Honeymoon: ಒಂದು ನೈಟ್ ಗೆ ರೆಸಾರ್ಟ್ ಗೆ ಕೊಟ್ಟಿದ್ದು ಎಷ್ಟು ಲಕ್ಷ ಗೊತ್ತಾ?
ಅಲ್ಲದೇ ಮಂದಣ್ಣ ತಮ್ಮ ಪ್ರೀತಿಪಾತ್ರರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರಿಂದ ಮತ್ತಷ್ಟು ವಿಶೇಷಗೊಳಿಸಿತು ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹದ ನಂತರ ಪತಿ ವಿಜಯ್ ದೇವರಕೊಂಡ ಜೊತೆಗೆ ಇತ್ತೀಚಿಗೆ ಭೇಟಿ ನೀಡಿದ್ದ ರಶ್ಮೀಕಾ ಮಂದಣ್ಣ, ಕೂರ್ಗ್ನ ಎವೊಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಇಲ್ಲಿಯೇ ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೊಡಗು ಸಂಪ್ರದಾಯದಂತೆ ಆರತಕ್ಷತೆ ಕೂಡಾ ನಡೆದಿತ್ತು. ರಶ್ಮಿಕಾ ಸಾಂಪ್ರದಾಯಿಕ ಕೂರ್ಗಿ ಸೀರೆ ಧರಿಸಿ ತಮ್ಮ ಪರಂಪರೆಗೆ ಗೌರವ ಸಲ್ಲಿಸಿದರು. ಬಳಿಕ Evolve Back Resorts
new waves technology
Apr 181 min read
bottom of page

