top of page


ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು. ನವದೆಹಲಿ: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತ, ಅದನ್ನೇ ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಕೇಂ
new waves technology
Jul 31 min read


ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬಳಸುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಡಾಬಾಗಳು ಹಾಗೂ ಆಹಾರ ಮತ್ತು ಪಾನೀಯ ಉದ್ಯಮಗಳಿಗೆ ಕೇಂದ್ರ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಿರಾಳ ನೀಡಿವೆ. 19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ಇತ್ತೀಚಿನ ದರ ಪರಿಷ್ಕರಣೆಯ ಬಳಿಕ 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ಬೆ
new waves technology
Jul 12 min read


ಇಲಾಖೆಗಳ ನಡುವಿನ ತಡೆಗೋಡೆ ಒಡೆಯಿರಿ, ಒಂದೇ ತಂಡವಾಗಿ ಕೆಲಸ ಮಾಡಿ: ಕೇಂದ್ರ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ..!
ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಕಾರ್ಯದರ್ಶಿಯೂ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ಸುಧಾರಣಾ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಧಾನಿಗೆ ಪ್ರತ್ಯೇಕವಾಗಿ ಪ್ರಸ್ತುತಿ ನೀಡಿದರು. ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಬದಲು 'ಸಂಪೂರ್ಣ ಸರ್ಕಾರದ (Whole of the Government)' ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನವದೆಹಲಿಯ ಸೇವಾ ತೀರ್ಥ (Seva Teerth)ದಲ್ಲಿ ನ
new waves technology
Jul 12 min read


ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಯುದ್ಧದ ಬೆದರಿಕೆ ಕೊಟ್ಟ ಪಾಕಿಸ್ತಾನಕ್ಕೆ ಭಾರತ ತಿರುಗೇಟು
ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು. ನವದೆಹಲಿ: ಸಿಂಧು ಜಲ ಒಪ್ಪಂದ (Indus Waters Treaty) ಅಮಾನತು ವಿಚಾರವಾಗಿ ಯುದ್ಧದ ಬೆದರಿಕೆ ಹಾಕಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳು ಪಾಕಿಸ್ತಾನದ ವೈಫಲ್ಯಗಳನ್ನು ಮುಚ್ಚಿಹಾಕುವ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಭಾರತ ಟೀಕಿಸಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್
new waves technology
Jun 241 min read


ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿ: ಭಾರತೀಯ ಕ್ರಿಕೆಟಿನಲ್ಲಿ ಮರೆಯಲಾಗದಂತಹ ಅದ್ಬುತ ಪ್ರದರ್ಶನ, ದಾಖಲೆಗಳು ಮತ್ತು ಟ್ರೋಫಿಗಳೊಂದಿಗೆ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿರುವ ಮಾಜಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾದ ಯಶಸ್ವಿ
new waves technology
Jun 241 min read


ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!
ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ. ನವದೆಹಲಿ: ಶಿಕ್ಷಣ ತಜ್ಞ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮ
new waves technology
Jun 241 min read


ಅಮೆರಿಕ – ಇರಾನ್ ಮಾತುಕತೆ ದಿಢೀರ್ ರದ್ದು; ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ
ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯಭಾರಿ ಅಬ್ದುಲ್ಲಾ ಎಂ ಅಬು ಶವೇಶ್ ಅವರು, ಒಪ್ಪಂದವನ್ನು ಬಲವಾಗಿ ಸಮರ್ಥಿಸಿಕೊಂಡರು. ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಸಹಿ ಹಾಕಲಾದ ಮಹತ್ವದ ಶಾಂತಿ ಒಪ್ಪಂದದ ನಂತರ ಆರಂಭವಾಗಬೇಕಿದ್ದ ರಾಜತಾಂತ್ರಿಕ ಮಾತುಕತೆಗಳು ದಿಢೀರ್ ರದ್ದಾಗಿದ್ದು, ಇದರಿಂದ ಆತಂಕಗೊಂಡ ಪ್ಯಾಲೆಸ್ಟೈನ್, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದೆ. ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯ
new waves technology
Jun 191 min read


Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಸಾಮಾ
new waves technology
Jun 101 min read


'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದುಗೊಂಡ ಹಿನ್ನೆಲೆ, EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ನಂತರ ಮಂಗಳವಾರ ಸಂಜೆ ಚುನಾವಣಾ ಆಯೋಗದ ಕಚೇರಿ ಹೊರಗೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀ
new waves technology
Jun 101 min read


Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!
ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ. ನವದೆಹಲಿ: ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ. ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ Xನಲ್ಲಿ ಪೋಸ್ಟ್ ಮಾಡಿದ್ದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ
new waves technology
Jun 31 min read


Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ. ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ದೇಶದಲ್ಲಿ ಕೇವಲ ಇನ್ನೈದು ವರ್ಷಗಳಲ್ಲಿ Blue-Collar ಕಾರ್ಮಿಕರ ಗಂಭೀರ ಕೊರತೆ ಎದುರಾಗಲಿದ್ದು, ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ ಗಳಂತಹ ಬ್ಲೂಕಾಲರ್ ಉದ್ಯೋಗಿಗಳ ಕೊರತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ (Ritesh Jain
new waves technology
Jun 22 min read


Video: ದೆಹಲಿ ಬೀದಿಯಲ್ಲಿ RCB ಆಟಗಾರರ ಗಲ್ಲಿ ಕ್ರಿಕೆಟ್: Tim David ಸಿಕ್ಸರ್ ಗಳ ಸುರಿಮಳೆ!
ಇಂದು ದೆಹಲಿ ವಿರುದ್ಧದ ಐಪಿಎಲ್ ಪಂದ್ಯಕ್ಕಾಗಿ ದೆಹಲಿಯಲ್ಲಿರುವ ಆಟಗಾರರು ಬಿಡುವಿನ ಸಂದರ್ಭದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದರು. ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತದಲ್ಲಿರುವ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಮತ್ತು ವಿಂಡೀಸ್ ದೈತ್ಯ ಆಲ್ರೌಂಡರ್ ರೊಮಾರಿಯೋ ಶೇಫೆರ್ಡ್ ದೆಹಲಿಯಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾಗಿರುವ ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ದಕ್ಷಿಣ ದೆಹಲಿಯ ವಸಂತ್ ಕು
new waves technology
Apr 271 min read


ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ: ಡಿಕೆ.ಶಿವಕುಮಾರ್ ಮಾರ್ಮಿಕ ನುಡಿ
ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ. ಗುರುವಾರ ಸಂಜೆ ನವದೆಹಲಿ ತಲುಪಿದ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದುದಾಗಿ ತಿಳಿಸಿದ್ದಾರೆ. ಆದರೆ, ಯಾರನ್ನೆಲ್ಲಾ ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು
new waves technology
Apr 241 min read


ಭಾರತ–ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದ | ಕೃಷಿ, ಹೈನುಗಾರಿಕೆಗೆ ರಕ್ಷಣೆ: ಗೋಯಲ್
ನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದ ಅಂತಿಮಗೊಳ್ಳುತ್ತಿದ್ದು, ಕೃಷಿ ಮತ್ತು ಹೈನುಗಾರಿಕೆ ವಲಯಗಳ ಹಿತಾಸಕ್ತಿ ಯನ್ನು ಒಪ್ಪಂದದ ಪರಿಣಾಮದಿಂದ ರಕ್ಷಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸ್ಪಷ್ಟಪಡಿಸಿದರು. ಭಾರತದಿಂದ ಆಮದಾಗುವ ಸರಕುಗಳ ಮೇಲಿನ ಸುಂಕ ಶೇಕಡ 50ರಷ್ಟು ಇದ್ದಿದ್ದನ್ನು ಶೇ 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಿಸಿದ ನಂತರದಲ್ಲಿ ಗೋಯಲ್ ಪತ್ರಿಕಾಗೋಷ್ಠಿ ನಡೆಸಿದರು. ಅಮೆರಿಕ ಮತ್ತು ಭಾರತ ಜಂಟಿ ಹೇಳಿಕೆಯೊಂದನ್ನು ಶೀಘ್ರವೇ ಹೊರಡಿಸಲಿವೆ, ಅದು ಒಪ್ಪಂದದ ವಿವರಗಳನ್ನು ಒಳಗೊಂಡಿರುತ್ತದೆ ಎಂ
new waves technology
Feb 41 min read


ಸಂಸತ್ನಲ್ಲಿ ಮತ್ತೆ ಗದ್ದಲ: ವಿರೋಧ ಪಕ್ಷದ 8 ಸಂಸದರ ಅಮಾನತು
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರಪತಿ ಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಲು ಅವಕಾಶ ನಿರಾಕರಿಸಿದ್ದು ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವು ಲೋಕಸಭೆಯಲ್ಲಿ ಮಂಗಳವಾರ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪರಿಣಾಮವಾಗಿ, ಕಲಾಪವು ಹಲವು ಬಾರಿ ಮುಂದೂಡಿಕೆಯಾಯಿತು. ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕಾಂಗ್ರೆಸ್ನ ಏಳು ಮತ್ತು ಸಿಪಿಎಂನ ಒಬ್ಬರು ಸಂಸದರನ್ನು ಅಮಾನತು ಮಾಡಲಾಯಿತು. ದಿನದ ಆರಂಭದಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವಾಗಿ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಕಾರಣ ಕಲಾಪವನ್ನು ಪದೇ ಪದೇ ಮುಂದೂಡಲಾಯಿತು. ಮಧ್ಯ
new waves technology
Feb 41 min read


ಮೋದಿ ಜತೆ ದೂರವಾಣಿ ಸಂಭಾಷಣೆ: ವ್ಯಾಪಾರ ಒಪ್ಪಂದ ಅಂತಿಮ ಎಂದ ಟ್ರಂಪ್
ನವದೆಹಲಿ/ ವಾಷಿಂಗ್ಟನ್: 'ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಘೋಷಿಸಿದ್ದಾರೆ. 'ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿಸಲು ಒಪ್ಪಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಅಮೆರಿಕವು ಪ್ರತಿಸುಂಕವನ್ನು ಪ್ರಸ್ತುತ ಶೇ 25ರಿಂದ ಶೇ 18ಕ್ಕೆ ಇಳಿಸಲಿದೆ' ಎಂದು ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ತಿಳಿಸಿದ್ದಾರೆ. 'ಭಾರತವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಸರಕುಗಳಿಗೆ ಶೂನ್ಯ ಸುಂಕ ವಿಧಿಸಲಿದೆ' ಎಂದೂ ಹೇಳಿಕೊಂಡಿದ್ದಾರೆ. ಟ್ರಂಪ್ ಅ
new waves technology
Feb 31 min read


ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್ ಗಾಂಧಿ: ಲೋಕಸಭೆಯಲ್ಲಿ ಕೋಲಾಹಲ
ನವದೆಹಲಿ: ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದು, ಕೋಲಾಹಲಕ್ಕೆ ಕಾರಣವಾಯಿತು. ರಾಹುಲ್ ಅವರು ಅಪ್ರಕಟಿತ ಪುಸ್ತಕದ ಕುರಿತು ಪ್ರಸ್ತಾಪಿಸಿ ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜ
new waves technology
Feb 31 min read


ಮಹಾತ್ಮಗಾಂಧಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ನಮನ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 78ನೇ ಪುಣ್ಯತಿಥಿ ಪ್ರಯುಕ್ತ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ದೆಹಲಿಯ ರಾಜ್ಘಾಟ್ನಲ್ಲಿನ ಮಹಾತ್ಮಗಾಂಧಿ ಅವರ ಸ್ಮಾರಕಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ. 'ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಪೂಜ್ಯ ಬಾಪು ಅವರು ಯಾವಾಗಲೂ ಸ್ವದೇಶಿ ವಸ್ತುಗಳ ಬ
new waves technology
Jan 301 min read


ಯುಎಇ ಅಧ್ಯಕ್ಷರ 3.5 ಗಂಟೆಗಳ ಭಾರತ ಪ್ರವಾಸ; ರಕ್ಷಣಾ ವಲಯ ಸೇರಿದಂತೆ ಬೃಹತ್ ಒಪ್ಪಂದ
ನವದೆಹಲಿ: ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಸೋಮವಾರದಂದು ಭಾರತ ಪ್ರವಾಸ ಕೈಗೊಂಡಿದ್ದಾರೆ. ಕೇವಲ ಮೂರುವರೆ ಗಂಟೆಗಳ ಭಾರತದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಕ್ಷಣಾ ವಲಯ ಸೇರಿದಂತೆ ಬೃಹತ್ ವ್ಯಾಪಾರ ಒಪ್ಪಂದದ ಕುರಿತು ಚರ್ಚಿಸಿದ್ದಾರೆ.ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಯುಎಇ ಅಧ್ಯಕ್ಷರನ್ನು 'ಸಹೋದರ' ಎಂದು ಸಂಬೋಧಿಸಿದ್ದಾರೆ. ಮಾತುಕತೆಯಲ್ಲಿ ಭಾರತ ಹಾಗೂ ಯುಎಇ ನಡುವಣ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸಲು ವಿಕೃತವಾದ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ಭಾರತ ಮತ್ತು ಯುಎಇ 2032ರವರೆಗೆ ಪ್ರತಿ ವರ್
new waves technology
Jan 201 min read
bottom of page

