top of page


CRED ನಲ್ಲಿ Meta ಬರೋಬ್ಬರಿ 8,550 ಕೋಟಿ ರೂ ಹೂಡಿಕೆ: ಭಾರತೀಯನ ಕೈಗೆ ವಾಟ್ಸಾಪ್ ಚುಕ್ಕಾಣಿ!
ಕುನಾಲ್ ಷಾ ಅವರು ವಾಟ್ಸಾಪ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ವಿಲ್ ಕ್ಯಾತ್ಕಾರ್ಟ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ನವದೆಹಲಿ: ಭಾರತೀಯ ಫಿನ್ಟೆಕ್ ಸಂಸ್ಥೆ ಕ್ರೆಡ್ನಲ್ಲಿ ಮೆಟಾ ಬರೋಬ್ಬರಿ 8,550 ಕೋಟಿ (ಸುಮಾರು 900 ಮಿಲಿಯನ್ ಅಮೆರಿಕನ್ ಡಾಲರ್) ಹೂಡಿಕೆ ಮಾಡಲಿದೆ. ಅಷ್ಟೇ ಅಲ್ಲದೆ ಕ್ರೆಡ್ ಸಂಸ್ಥಾಪಕ ಕುನಾಲ್ ಷಾ ಅವರನ್ನು ತನ್ನ ಮೆಸೇಜಿಂಗ್ ಆ್ಯಪ್ ವ್ಯಾಟ್ಸ್ಆ್ಯಪ್ನ ಜಾಗತಿಕ ಮುಖ್ಯಸ್ಥರನ್ನಾಗಿ ನೇಮಕಗೊಳಿಸಿದೆ. ಕುನಾಲ್ ಷಾ ಅವರು ವಾಟ್ಸಾಪ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ವಿಲ್ ಕ್ಯಾತ್ಕಾರ್ಟ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಇದರೊಂದಿಗೆ ಮೆಟಾದ ಜಾಗ
new waves technology
Jun 232 min read


Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?
ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ. ನವದೆಹಲಿ: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿಯಾಗಲಿದೆ. ಹಣದುಬ್ಬರ ಒತ್ತಡ ಮತ್ತು ಹೆಚ್ಚಿದ ನಿರ್ವಹಣಾ ವೆಚ್ಚದ ಕಾರಣಗಳನ್ನು ಉಲ್ಲೇಖಿಸಿ, ಜೂನ್ 2026 ರಿಂದ ತನ್ನ ಎಲ್ಲಾ ಮಾದರಿಗಳ ವಾಹನಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸುವುದಾಗಿ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ. ಜೂನ್ 2026 ರಿಂದ ಜಾರಿಗೆ ಬರುವಂತೆ ಕಂಪನಿಯು ತನ್ನ
new waves technology
May 221 min read


IPL ಫೈನಲ್ಗೆ PCB ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಆಹ್ವಾನ? ಅಹಮದಾಬಾದ್ನಲ್ಲಿ ನಡೆಯುವ ICC ಸಭೆಗೆ ಬರ್ತಾರಾ Pak ಸಚಿವ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನಂತರ ಎಲ್ಲಾ ಅಧಿಕಾರಿಗಳು ಭಾರತದಲ್ಲಿ ಸಭೆಯಲ್ಲಿ ಭಾಗವಹಿಸುತ್ತಾರೆ. ಈ ಐಸಿಸಿ ಸಭೆಯು ಮೇ 30-31 ರಂದು ಐಪಿಎಲ್ ಫೈನಲ್ ಸಮಯದಲ್ಲಿ ನಡೆಯುವ ನಿರೀಕ್ಷೆಯಿದ
new waves technology
May 161 min read


Exit polls: ಪಂಚ ರಾಜ್ಯಗಳ ಚುನಾವಣೆ, ದೀದಿಗೆ ಶಾಕ್: BJP ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ. ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ 2ನೇ ಹಂತದ ಮತದಾನ ಅಂತ್ಯವಾಗುತ್ತಲೇ ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆಯಾಗಿದೆ. ಅಂತೆಯೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೌದು.. ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮ
new waves technology
Apr 291 min read


ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!
ವೀಸಾ ನಿರಾಕರಣೆಯ ಸಂದರ್ಭದಲ್ಲಿ ಮರುಪಾವತಿಸಲಾಗದ ನಷ್ಟಗಳ ಬಗ್ಗೆ ದೀರ್ಘಕಾಲದ ಗ್ರಾಹಕರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮವು ಬಂದಿದೆ. ನವದೆಹಲಿ: ಪ್ರಯಾಣ ವೇದಿಕೆ ಥಾಮಸ್ ಕುಕ್ (ಭಾರತ) ಮತ್ತು ಅದರ ಸಮೂಹ ಸಂಸ್ಥೆ SOTC ಟ್ರಾವೆಲ್ ಸೋಮವಾರ ಪ್ರಯಾಣಿಕರಿಗೆ ಕ್ರಿಯಾತ್ಮಕ ಜಾಗತಿಕ ಪರಿಸರದ ಹಿನ್ನೆಲೆಯಲ್ಲಿ ವೀಸಾ ನಿರಾಕರಣೆಯ ವಿರುದ್ಧ ವಿಮೆಯನ್ನು ಒದಗಿಸಲು ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಸೌಲಭ್ಯದ ಅಡಿಯಲ್ಲಿ, ಗ್ರಾಹಕರ ವೀಸಾ ಅರ್ಜಿ (ವಲಸೆಗಾರ ಅಥವಾ ಉದ್ಯೋಗ ವೀಸಾ ಹೊರತುಪಡಿಸಿ) ತಿರಸ್ಕರಿಸಲ್ಪಟ್ಟರೆ, ಕಂಪನಿಯು ವಸತಿ ಮತ್ತು ಪ್ರಯಾಣಕ್ಕಾಗಿ ಮರುಪಡೆಯಲಾಗದ ಮುಂಗಡ ಪಾವತಿಗಳಿಗೆ ವಿ
new waves technology
Apr 211 min read


ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ವಿರೋಧ ಪಕ್ಷಗಳು
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಇಂದು (ಸೋಮವಾರ) ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ. ಸಂವಿಧಾನದ ವಿಧಿ 94-ಸಿ ಅಡಿಯಲ್ಲಿ ಈ ನಿರ್ಣಯವನ್ನು ಮಂಡಿಸಲಾಗುತ್ತಿದೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹ
new waves technology
Feb 91 min read


ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆಯವರ ಪುಸ್ತಕಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣಕ್ಕೆ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಲೋಕಸಭೆಗೆ ಬರಲಿಲ್ಲ, ಸಂಸದರಿಗೆ ಹೆದರಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಸದಸ್ಯರಿಂದ ಮೋದಿಗೆ ಬೆದರಿಕೆ ಇದೆ ಎಂದಾದರೆ ಎಫ್ಐಆರ್ ದಾಖಲಿಸಿ ಎಂದೂ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ. ಪ್ರಧಾನಿಗೆ ವಿರೋಧ ಪಕ್ಷಗಳ ಸದಸ್ಯರಿಂದ ಬೆದರಿಕೆ ಇದೆ. ಹೀಗಾಗಿ ಸದನಕ್ಕೆ ಬರಬೇಡಿ ಎಂದು ನಾನೇ ಹೇಳಿದ್ದೆ ಎಂದು ಸ್ಪೀಕರ್ ಓಂ ಬಿರ್ಲಾ ಗುರುವಾರ ಹೇಳಿದ್ದರು. “ಬಜೆಟ್ ಮೇಲೆ ಚರ್ಚೆ ನಡೆಸಲು ಸರ್ಕಾರಕ್ಕೆ ಭಯ. ಯಾಕೆಂದರೆ
new waves technology
Feb 91 min read


ಫೆ. 1ರಿಂದ ಸಿಗರೇಟು, ಗುಟ್ಕಾ ತುಟ್ಟಿ: ದರ ಏರಿಕೆ ಮಾಹಿತಿ ಇಲ್ಲಿದೆ
ನವದೆಹಲಿ: ಸಿಗರೇಟಿನ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾಗಳ ಮೇಲೆ ವಿಧಿಸಿರುವ ಆರೋಗ್ಯ ಸೆಸ್ ಹಾಗೂ ಶೇ 40ರಷ್ಟು ಹೆಚ್ಚುವರಿ ಜಿಎಸ್ಟಿ ಫೆ. 1ರಿಂದ ಜಾರಿಗೆ ಬರಲಿದೆ. ಇದರಿಂದ ಈ ಉತ್ಪನ್ನಗಳ ಬೆಲೆ ಹೆಚ್ಚಳವಾಗಲಿದೆ. 2017ರ ಜುಲೈ 1ಕ್ಕೆ ಜಾರಿಗೆ ಬಂದ ಜಿಎಸ್ಟಿಯಲ್ಲಿ ಸಿಗರೇಟು ಮತ್ತು ಪಾನ್ ಮಸಾಲಾ ಮೇಲೆ ಹಾಲಿ ಇರುವ ಶೇ 28ರ ಜಿಎಸ್ಟಿ ಬದಲಾಗಲಿದೆ. ಆರೋಗ್ಯದ ಮೇಲೆ ಹಾನಿ ಮಾಡಬಹುದಾದ ಈ ಉತ್ಪನ್ನಗಳ ಮೇಲೆ ಪರಿಹಾರ ಸೆಸ್ ಕೂಡಾ ಈಗ ವಿಧಿಸಲಾಗಿದೆ. ಈ ಉತ್ಪನ್ನಗಳ ಮೇಲೆ ಗರಿಷ್ಠ ಮಾರಾಟ ಬೆಲೆ (ಎಂಆರ್ಪಿ) ಆಧಾರಿತ ಮೌಲ್ಯಮಾಪನ ಕಾರ್ಯವಿಧಾನವೂ ಫೆ. 1ರಿಂದ ಜಾರಿಗೆ ಬರಲಿದೆ. ಇದರ
new waves technology
Jan 311 min read


ರಾಜ್ಯಕ್ಕೆ ಚಿಕ್ಕಾಸು; ಮಿತ್ರರಿಗೆ ನಿಧಿ: ಆಂಧ್ರ-ಬಿಹಾರಕ್ಕೆ ಭಾರಿ ಅನುದಾನ
ನವದೆಹಲಿ: ಕೇಂದ್ರದಲ್ಲಿ ಎನ್ಡಿಎ ಮೈತ್ರಿಕೂಟವು ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಸಿಕ್ಕಿದ್ದು ಚಿಕ್ಕಾಸು. ಸರ್ಕಾರಕ್ಕೆ ಊರುಗೋಲು ಆಗಿರುವ ಮಿತ್ರರ ಸರ್ಕಾರ ಇರುವ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಕೇಂದ್ರ ಸರ್ಕಾರ ಭರಪೂರ ಅನುದಾನ ನೀಡಿದೆ. ಕೇಂದ್ರ ಸರ್ಕಾರವು ಸಚಿವ ಸಂಪುಟದ ನಿರ್ಧಾರಗಳ ಮೂಲಕ ಈ ರಾಜ್ಯಗಳ ಅಭಿವೃದ್ಧಿ ಯೋಜನೆಗಳಿಗೆ ತಲಾ ₹1 ಲಕ್ಷ ಕೋಟಿಗೂ ಅಧಿಕ ಹಣ ಕೊಟ್ಟಿದೆ. ಕಳೆದ 17 ತಿಂಗಳುಗಳಲ್ಲಿ ಕೇಂದ್ರ ಸಚಿವ ಸಂಪುಟವು ರಾಜ್ಯದ ಎರಡು ಯೋಜನೆಗಳಿಗಷ್ಟೇ ಅನುಮೋದನೆ ಕೊಟ್ಟಿದೆ. ₹3,432 ಕೋಟಿ ಮೊತ್ತದ ಬಳ್ಳಾರಿ-ಚಿಕ್ಕಜಾಜೂರು ರೈಲು ಮಾರ್ಗ
new waves technology
Jan 201 min read
bottom of page

