top of page


ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು: ಪೈಲಟ್ ಶಾಂಭವಿ ಕುರಿತು ಮಾಹಿತಿ ಇಲ್ಲಿದೆ
ಪುಣೆ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಅಜಿತ್ ಅವರ ಜತೆಗೆ ಪಿಎಸ್ಒ ಜಾಧವ್, ಒಬ್ಬ ಸಹಾಯಕ, ಇಬ್ಬರು ಪೈಲಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ. ಇವರಲ್ಲಿ ಒಬ್ಬ ಪೈಲಟ್ ಅನ್ನು ಕ್ಯಾಪ್ಟನ್ ಶಾಂಭವಿ ಪಾಠಕ್ ಎಂದು ಗುರುತಿಸಲಾಗಿದೆ. ಪೈಲಟ್-ಇನ್-ಕಮಾಂಡ್ ಕ್ಯಾಪ್ಟನ್ ಸುಮಿತ್ ಕಪೂರ್ ಅವರೊಂದಿಗೆ ಶಾಂಭವಿ ಸಹ ಪೈಲಟ್ ಆಗಿದ್ದರು. ಕ್ಯಾ. ಶಾಂಭವಿ ಅವರು ಲಿಂಕ್ಸ್ಇನ್ನಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ, ವಾಯ
new waves technology
Jan 281 min read
bottom of page

