top of page


ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ: Biggboss ಸೀಸನ್ 13ರ ಸುಳಿವು ನೀಡಿದ ಕಲರ್ಸ್ ಕನ್ನಡ!
ಬೆಂಗಳೂರು: ಬಿಗ್ ಬಾಸ್ ಕನ್ನಡ ನಿರ್ಮಾಪಕರು ಮುಂದಿನ ಆವೃತ್ತಿಯ ಜನಪ್ರಿಯ ರಿಯಾಲಿಟಿ ಶೋ ಬಗ್ಗೆ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ ಚಾನೆಲ್, ಬಿಗ್ ಬಾಸ್ ಕನ್ನಡ ಸೀಸನ್ 13ರ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಈ ವರ್ಷ ನಿರೀಕ್ಷೆಗಿಂತ ಮೊದಲೇ ಮರಳಲಿದೆ ಎಂದು ದೃಢಪಡಿಸಿದೆ. ಟೀಸರ್ ಪ್ರೀಮಿಯರ್ ದಿನಾಂಕ ಅಥವಾ ಸ್ಪರ್ಧಿಗಳ ಪಟ್ಟಿಯನ್ನು ಬಹಿರಂಗಪಡಿಸದಿದ್ದರೂ, ಮುಂಬರುವ ಸೀಸನ್ 'ವಿಶೇಷವಾದದ್ದು' ಎಂದು ವೀಕ್ಷಕರಿಗೆ ಭರವಸೆ ನೀಡುತ್ತದೆ. ಇದು ಅಭಿಮಾನಿಗಳಲ್ಲಿ ಕುತೂಹಲವನ್ನು ಹುಟ್ಟುಹಾಕುತ್ತದೆ. ಹೊಸ ಆಶ್
new waves technology
Jun 31 min read


India vs Afghanistan: ಭಾರತ ನೆಟ್ಸ್ನಲ್ಲಿ ಬೌಲಿಂಗ್ ಮಾಡಲು 7 ಆಟಗಾರರಿಗೆ ಆಹ್ವಾನ, ಏನಿದು BCCIನ ಹೊಸ ತಂತ್ರ?
ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ Auqib Nabi Dar, ಉತ್ತರ ಪ್ರದೇಶದ ಲೆಗ್ ಸ್ಪಿನ್ನರ್ Zeeshan Ansari ಸೇರಿದಂತೆ ಒಟ್ಟು 7 ಬೌಲರ್ ಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು: ಐಪಿಎಲ್ ಮುಕ್ತಾಯದ ಬೆನ್ನಲ್ಲೇ ರಾಷ್ಟ್ರೀಯ ತಂಡದತ್ತ ಆಟಗಾರರು ಮುಖ ಮಾಡಿರುವಂತೆಯೇ ಅಂತಾರಾಷ್ಟ್ರೀಯ ಆಟಗಾರರಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಬಿಸಿಸಿಐ ಬರೊಬ್ಬರಿ 7 ಆಟಗಾರರಿಗೆ ಆಹ್ವಾನ ನೀಡಿದೆ. ಹೌದು.. ಆಫ್ಘಾನಿಸ್ತಾನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮ
new waves technology
Jun 32 min read


ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಬಿಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪ
new waves technology
Jun 31 min read


KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ, 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರನ್ನು 21 ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ. ಈ ಭೇಟಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಹಾಗೂ ಆದಿವಾಸಿ ಸಮುದಾಯಗಳಿಗೆ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಷಯ ಕುರಿತು ಚರ್ಚೆಯಾಗ
new waves technology
Jun 21 min read


ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ ಅಂತಿಮ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಯಿದ್ದು, ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕ
new waves technology
Jun 22 min read


'ಕೈ' ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲು ಖಚಿತ: ರಾಧಾ ಮೋಹನ್ ದಾಸ್ ಅಗರ್ವಾಲ್
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ, ಖರ್ಗೆ ಸೇರಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ, ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗುರುವಾರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವ
new waves technology
May 221 min read


ನಟನೆ ಆಗಿ ಬರುವುದಿಲ್ಲ ಎಂದು ತ್ವಿಶಾ ಶರ್ಮಾ ಭಾವಿಸಿದ್ದರು, ಓದಲು ಬಯಸಿದ್ದರು: ಸಹ ನಟ ದೀಕ್ಷಿತ್ ಶೆಟ್ಟಿ
ಕಾರ್ಪೊರೇಟ್ ಜಗತ್ತಿಗೆ ಪ್ರವೇಶಿಸುವ ಮೊದಲು ತ್ವಿಶಾ ತೆಲುಗು ಚಿತ್ರ 'ಮುಗ್ಗುರು ಮೊನಗಲ್ಲು' (2021) ಮತ್ತು ಹಿಂದಿ ಚಿತ್ರ 'ಜರಾ ಸಂಭಾಲ್ ಕೇ' (2018) ನಲ್ಲಿ ಕೆಲಸ ಮಾಡಿದ್ದರು. ನೋಯ್ಡಾದ 33 ವರ್ಷದ ಮಹಿಳೆ ತ್ವಿಶಾ ಶರ್ಮಾ, ಮೇ 12ರಂದು ಭೋಪಾಲ್ನ ಕಟಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿ ವಕೀಲ ಸಮರ್ಥ್ ಸಿಂಗ್ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪತಿ ಮತ್ತು ಅವರ ತಾಯಿ ನಿವೃತ್ತ ನ್ಯಾಯಾಧೀಶೆಯಾಗಿರುವ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವನ್ನು ದಾಖಲಿಸಿದ್ದಾರೆ. ಈಮಧ್ಯೆ, ಸಮರ್ಥ್ ಸಿಂಗ್ ಪರವಾಗಿ ಸ
new waves technology
May 201 min read


ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್ಮನ್ಗಳು ಕವರ್ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ. ಬೆಂಗಳೂರು: 15 ವರ್ಷದ ಹದಿಹರೆಯದ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಅವರ ಐಪಿಎಲ್ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯ ಮತ್ತು ಮನೋಧರ್ಮ ಅವರನ್ನು ಇ
new waves technology
May 201 min read


ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ
ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಮುಖವಾಗಿ, ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹಾರ ಎಕ್ಕುಟ್ಟಿ ಹೋಗಲಿ. ಆದರೆ ಮೆಲೋನಿ ಅವರಿಗೆ ಮೆಲೋಡಿ ನೀಡುವುದು ತಡವಾಗಬಾರದು ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ
new waves technology
May 201 min read


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್
new waves technology
May 161 min read


ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ. ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು,
new waves technology
May 161 min read


ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ. ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5
new waves technology
May 152 min read


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ
new waves technology
May 141 min read


'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ. ಶ ರಾಜಕೀಯ ಕ್ರಿಕೆಟ್ ವಿದೇಶ ವಾಣಿಜ್ಯ ಸಿನಿಮಾ ಅಂಕಣಗಳು ವಿಶೇಷ ವೆಬ್ ಸ್ಟೋರೀಸ್ ವಿಡಿಯೋ ಭಕ್ತಿ-ಜ್ಯೋತಿಷ್ಯ ಆರೋಗ್ಯ ಅಡುಗೆ ಕ್ರೀಡೆ Advertisement ರಾಜಕೀಯ 'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್' ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ
new waves technology
May 141 min read


‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಜೂನ್ 4ಕ್ಕೆ ಬರ್ತಿಲ್ಲ ಸಿನಿಮಾ, ನಟ ಯಶ್ ಹೇಳಿದ್ದೇನು..?
ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್ನು ಪ್ರೀತಿಸಲು ಕಾರಣವಾದ ಕ್ಷಣಗಳನ್ನು ಮತ್ತೆ ನೆನಪಿಗೆ ತರುತ್ತವೆ. ಟಾಕ್ಸಿಕ್ ಅಂತಹ ಒಂದು ಪ್ರಯಾಣವಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. “ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್
new waves technology
Apr 291 min read


ನಿನ್ನೆ ಟ್ರೈಲರ್, ಇಂದು ಪಿಚ್ಚರ್..: ನಗರಾದ್ಯಂತ ಧಾರಾಕಾರ ಮಳೆ, ತಾಪಮಾನ ಗಣನೀಯ ಇಳಿಕೆ, ವಿಧಾನಸೌಧಕ್ಕೂ ನುಗ್ಗಿದ ನೀರು
ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು: ಕೆಲ ದಿನಗಳಿಂದ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನ ಜನತೆಗೆ ವರುಣದೇವ ಏಕಾಏಕಿ ಶಾಕ್ ನೀಡಿದ್ದು, ನಗರಾದ್ಯಂತ ಧಾರಾಕಾರ ಮಳೆಯಾಗಿ ಸಂಚಾರ ತೀವ್ರ ಅಸ್ಥವ್ಯಸ್ಥವಾಗಿದೆ. ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ. ಅಲ್ಲದೇ ಯಲಹಂಕ, ವಿದ್ಯಾರಣ
new waves technology
Apr 292 min read


ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು,Video ವೈರಲ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂ***ಬ್ ಮಾದರಿಯ ಭೀಕರ ಸ್ಫೋಟ ನಡೆಸಿ ಅದನ್ನು ವೀಡಿಯೊ ಚಿತ್ರೀಕರಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಹಿಂದೆ ಬಾಯ್ಸ್ ವರ್ಸಸ್ ಗರ್ಲ್ಸ್’ ಶೋ ಶೂಟಿಂಗ್ ಮಧ್ಯೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಹಾಗೂ
new waves technology
Apr 281 min read


ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ: ಡಿಕೆ.ಶಿವಕುಮಾರ್ ಮಾರ್ಮಿಕ ನುಡಿ
ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ. ಗುರುವಾರ ಸಂಜೆ ನವದೆಹಲಿ ತಲುಪಿದ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದುದಾಗಿ ತಿಳಿಸಿದ್ದಾರೆ. ಆದರೆ, ಯಾರನ್ನೆಲ್ಲಾ ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು
new waves technology
Apr 241 min read


ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಿಗದಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲೇ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಅದರಂತೆ ಇಂದು ಮಧ್ಯಾಹ್ನ (ಗುರುವಾರ) 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ
new waves technology
Apr 231 min read


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ
new waves technology
Apr 212 min read


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ
new waves technology
Apr 211 min read


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8
new waves technology
Apr 181 min read


ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಕೇಂದ್ರವಲ್ಲ: DCM
ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕಾರ್ಯಾಚರಣೆ ಹಾಗೂ ನಿರ್ವಹಣಾ ವೆಚ್ಚ, ಗ್ರಾಹಕ ಬೆಲೆ ಸೂಚ್ಯಂಕದನ್ವಯ ಈಗಿರುವ ದರ, ಇಂಧನ ವೆಚ್ಚ ಮುಂತಾವುಗಳನ್ನು ಪರಿಗಣನೆಗೆ ತೆಗೆದುಕೊಂಡು ಬಿಎಂಆರ್ಸಿಎಲ್ ದರ ಏರಿಕೆ ಮಾಡುತ್ತದೆ. ಪರಿಷ್ಕೃತ ದರದೊಂದಿಗೆ ಬನ್ನಿ ಎಂದು ನಾನು ಅವರಿಗೆ ಸೂಚಿಸಿದ್ದೇನೆ' ಎಂದು ಅವರು ಹೇಳಿದರು. 'ದೆಹಲಿಯಲ್ಲಿ ಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ. ಅದರ ವೆಚ್ಚ ಅಧಿಕ. ಹೀಗಾಗಿ ದರವನ್ನು ಮತ್ತೊಮ್ಮೆ
new waves technology
Feb 91 min read


ವಿಧಾನಸಭೆ: ಸದನದ ಘನತೆ ಕೆಡಿಸಿದ ನಾಯಿ, ಕೋತಿ ಪದ
ಬೆಂಗಳೂರು: 'ಲೇ ಆರೆಸ್ಸೆಸ್ನವಾ ...ಥ ನಿಮ್ಮ... ಅಯೋಗ್ಯರಾ.. ಯಾಕೆ ಕೂಗಾಡ್ತೀರಿ... ನಿಮಗೆ ಬೆಂಕಿ ಹಾಕಾ. ಅಸೆಂಬ್ಲಿಗೆ ಬಂದು ಡಾನ್ಸ್ ಮಾಡ್ತೀರಾ? ನಿಮಗೆ ನಾಚಿಕೆ ಮಾನ ಮರ್ಯಾದೆ ಇಲ್ವಾ? ನಿಮ್ಮಂತ ನೂರು ನಾಯಿಗಳು ಬಂದರೂ ನಾನು ಹೆದರಲ್ಲ...' ಹೀಗೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸದಸ್ಯರ ವಿರುದ್ಧ ಕೂಗಾಡಿದ್ದು ಕಾಂಗ್ರೆಸ್ನ ಕೆ.ಎಂ.ಶಿವಲಿಂಗೇಗೌಡ, 'ವಿಬಿ ಜಿ ರಾಮ್ ಜಿ' ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ್ದ ನಿರ್ಣಯದ ಪರ ಮಾತನಾಡಲು ನಿಂತ ತಮಗೆ ಅಡ್ಡಿಪಡಿಸಿದರು ಎಂದು ರೊಚ್ಚಿಗೆದ್ದ ಗೌಡರು ಬಿಜೆಪಿ-ಜೆಡಿಎಸ್ ಸದಸ್ಯರನ್ನು ನಾಯಿ, ಕೋತಿ ಎಂದೆಲ್ಲ ಬೈದಾಡಿದರು. ಶಿವಲಿಂಗೇಗೌಡ ಅವರ ನಿಂದನೆ
new waves technology
Feb 52 min read

