top of page


ಎಟಿಎಫ್ ಬೆಲೆ ಹೆಚ್ಚಳ: 'ಕಾರ್ಯಾಚರಣೆ ನಿಲ್ಲಿಸುವುದಾಗಿ' ಸರ್ಕಾರಕ್ಕೆ ವಿಮಾನಯಾನ ಸಂಸ್ಥೆಗಳ ಎಚ್ಚರಿಕೆ
ಪಶ್ಚಿಮ ಏಷ್ಯಾ ಸಂಘರ್ಷವು ತೈಲ ಬೆಲೆಗಳನ್ನು ಮತ್ತಷ್ಚು ಹೆಚ್ಚಿಸಿದೆ ಮತ್ತು ವಾಯುಪ್ರದೇಶದ ನಿರ್ಬಂಧಗಳು ವಿಮಾನಯಾನ ಸಂಸ್ಥೆಗಳ ನಿರ್ವಹಣಾ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬೈ: ಭಾರತೀಯ ವಿಮಾನಯಾನ ವಲಯವು ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಮತ್ತು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವು ಪರಿಸ್ಥಿತಿ ಎದುರಾಗಿದೆ ಎಂದು ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್ಜೆಟ್ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಏವಿಯೇಷನ್ ಟರ್ಬೈನ್ ಇಂಧನ(ಎಟಿಎಫ್) ಬೆಲೆ ತೀವ್ರ ಹೆಚ್ಚುತ್ತಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಹೆಚ್ಚುವರಿ ಆರ್ಥಿಕ ಬೆಂಬಲ ಘೋಷಿಸಬೇಕು ಎಂದು ವ
new waves technology
Apr 281 min read


IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು. ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಹೀನಾಯ ಸೋಲು ಕಂಡಿದೆ. ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ
new waves technology
Apr 241 min read


Ranji|ಕನ್ನಡಿಗರ ವೇಗದ ದಾಳಿಗೆ ತತ್ತರಿಸಿದಮುಂಬೈ: ಅಲ್ಪಮೊತ್ತಕ್ಕೆ ಅಲೌಟ್
ಮುಂಬೈ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2025-26ನೇ ಸಾಲಿನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಮುಂಬೈ ತಂಡ ಕೇವಲ 120 ರನ್ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ತಂಡವನ್ನು ಕರ್ನಾಟಕದ ಬೌಲರ್ಗಳು ಕಾಡಿದರು. ಆರಂಭದಿಂದಲೂ ಮುಂಬೈ ಬ್ಯಾಟರ್ಗಳ ಮೇಲೆ ಮೇಲುಗೈ ಸಾಧಿಸಿದ ರಾಜ್ಯ ತಂಡದ ಬೌಲರ್ಗಳು, ಅಖಿಲ್ ಹೇರ್ವಾಡ್ಕರ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್ ಅನ್ನು ಕ್ರೀಸ್ ಕಚ್ಚಿ ಆಡಲು ಬಿಡಲಿಲ್ಲ. ಪರಿಣಾಮ ಮುಂಬೈ 48.1 ಓವರ್ಗಳಲ್ಲಿ 120 ರನ್ಗಳಿಗೆ
new waves technology
Feb 61 min read


ವಿಮಾನ ದುರಂತದಲ್ಲಿ ಮಹಾರಾಷ್ಟ್ರಡಿಸಿಎಂ ಅಜಿತ್ ಪವಾರ್ ಸಾವು
ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ. ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃ
new waves technology
Jan 281 min read


ಬೋಸ್ರಿಂದ ಪವಾರ್ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ಗಣ್ಯರ ಪಟ್ಟಿ
ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ವಿಮಾನ, ಹೆಲಿಕಾಪ್ಟರ್ ಅವಘಡಗಳಲ್ಲಿ ಮೃತಪಟ್ಟ ಭಾರತದ ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳ ಪಟ್ಟಿಗೆ ಸೇರಿದ್ದಾರೆ. 1945ರ ಆಗಸ್ಟ್ 18ರಂದು ತೈವಾನ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಮೊದಲ ಭಾರತೀಯ ರಾಜಕಾರಣಿ ಎನ್ನಬಹುದು. 2011ರಲ್ಲಿ ಅರುಣಾಚಲ ಪ್ರದೇಶದ ಅಂದಿನ ಮುಖ್ಯಮಂತ್ರಿಯಾಗಿದ್ದ ದೋರ್ಜಿ ಖಂಡು ಮತ್ತು 2009ರಲ್ಲಿ ಅವಿಭಜ
new waves technology
Jan 281 min read


ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಠಾಕ್ರೆ ಭದ್ರಕೋಟೆ ಭೇದಿಸಿದ ಬಿಜೆಪಿ
ಮುಂಬೈ: ದೇಶದ ಗಮನ ಸೆಳೆದಿದ್ದ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ, ಅವಿಭಜಿತ ಶಿವಸೇನಾ ಈ ಪಾಲಿಕೆಯಲ್ಲಿ ಕಳೆದ ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಹೊಂದಿದ್ದ ಪ್ರಾಬಲ್ಯವನ್ನು ಛಿದ್ರಗೊಳಿಸಿದೆ. ಬಿಎಂಸಿಯಲ್ಲಿ ತನ್ನ ಮೇಯರ್ ಹೊಂದಬೇಕು ಎಂಬ ಬಿಜೆಪಿಯ ದೀರ್ಘಕಾಲದ ಕನಸು ನನಸಾಗುವ ಗಳಿಗೆ ಕೂಡಿಬಂದಂತಾಗಿದೆ. ಇದಕ್ಕೆ ಮಿತ್ರಪಕ್ಷವಾದ ಶಿವಸೇನಾ (ಶಿಂದೆ ಬಣ) ಸಾಥ್ ನೀಡಿದೆ. ಬಿಎಂಸಿಯ ಒಟ್ಟು ಸದಸ್ಯ ಬಲ 227. ಬಿಜೆಪಿ ಹಾಗೂ ಶಿವಸೇನಾ (ಶಿಂದೆ ಬಣ) ಒಳಗೊಂಡ ಮೈತ್ರಿಕೂಟವು ಸರಳ ಬಹುಮತ ಪಡೆಯುವತ್ತ ಹೆಜ್ಜೆ ಇಟ್ಟಿದ್ದು,
new waves technology
Jan 171 min read
bottom of page

