top of page


Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ..; Sensex 852 ಅಂಕ ಇಳಿಕೆ
ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿಂತ 800 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದರೆ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಸೂಚ್ಯಂಕ 200 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದಿದೆ. ಮುಂಬೈ: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಮತ್ತೆ ಕುಸಿದಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಉಭಯ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿವೆ. ಇಂದು ಭಾರತೀಯ ಷೇರು ಮಾರುಕಟ್ಟೆ ಆರಂಭವಾದ ತಕ್ಷಣ ಕುಸಿತ ಕಂಡಿದೆ. ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿ
new waves technology
Apr 242 min read


ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?
ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್ಮೆಂಟ್ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. 600 ಕೋಟಿ ರೂ.ಗಳಿಗೂ ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈನಲ್ಲೇ ನಡೆಯುತ್ತಿವೆ. ಹೀಗಾಗಿ ಅಲ್ಲು ಅರ್ಜುನ್ ಅವರು ಈಗ ಮಾಯಾನಗರಿ ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಬೈನಲ್ಲಿ ಖ
new waves technology
Apr 231 min read


ಪವಾರ್ ಕುಟುಂಬಕ್ಕೆ ಮತ್ತೊಂದು ಶಾಕ್: ಶರದ್ ಪವಾರ್ ಆಸ್ಪತ್ರೆಗೆ ದಾಖಲು
ಮುಂಬೈ: ಎನ್ಸಿಪಿ(ಎಸ್ಪಿ) ಮುಖ್ಯಸ್ಥ, ಪವಾರ್ ಕುಟುಂಬದ ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶರದ್ ಪವಾರ್ ಅವರು ಪುಣೆಯ ರೂಬಿ ಕ್ಲಿನಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. 85 ವರ್ಷದ ಪವಾರ್ ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪವಾರ್ ಕುಟುಂಬದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಎರಡು ವಾರದ ಹಿಂದೆ ಪವಾರ್ ಅವರ ಸಹೋದರಳಿಯ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು.
new waves technology
Feb 91 min read
bottom of page

