top of page


ಪ್ರಬಲ ಭೂಕಂಪಕ್ಕೆ ತತ್ತರಿಸಿದ ಫಿಲಿಪೈನ್ಸ್: ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆ ದಾಖಲು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಮನಿಲಾ: ಫಿಲಿಪೈನ್ಸ್ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಪ್ರಬಲ 7.8 ತೀವ್ರತೆಯ ಭೂಕಂಪದಿಂದ ಕನಿಷ್ಠ ಓರ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಅಮೆರಿಕದ ಭೂವೈಜ್ಞಾನಿಕ
new waves technology
Jun 82 min read
bottom of page

