top of page


ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!
ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದರು. ನವದೆಹಲಿ: ಭಾರತೀಯ ಅನಿಲ ಸಾಗಿಸುವ ಹಡಗು ದಿಶಾ ಸಂಘರ್ಷ ಪೀಡಿತ ಮಧ್ಯಪ್ರಾಚ್ಯ ಪ್ರದೇಶದಿಂದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಭಾರತದತ್ತ ಹೊರಟಿದೆ. ಕಳೆದ ಮೂರು ತಿಂಗಳಿನಲ್ಲಿ ಭಾರತದ ಎಲ್ಎನ್ಜಿ ಹಡಗಿನ ಮೊದಲ ಯಶಸ್ವಿ ಪ್ರಯಾಣ ಇದಾಗಿದೆ. ಭಾರತದ ಶಿಪ್ಪಿಂಗ್ ಕಾರ್ಪೊರೇಷನ್ ನೇತೃತ್ವದ ಒಕ್ಕೂಟದಿಂದ ನಿರ್ವಹಿಸಲ್ಪಡುವ ದಿಶಾ, 62,370 ಮೆಟ್ರಿಕ್ ಟನ್ ಎಲ್ಎನ್ಜಿ ಸರಕುಗಳನ್ನು ಸಾಗಿಸುತ್ತಿದೆ ಎಂದು ಹಡಗು ಸಚಿವಾಲಯದ ಅಧಿಕಾರಿಯೊಬ್ಬರು ಸೋಮವಾರ ತಿಳಿಸ
new waves technology
Jun 151 min read


ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್: 11 ಮಕ್ಕಳು ಸೇರಿದಂತೆ 13 ಜನರ ಸಾವು- ತಾಲಿಬಾನ್
ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಾದ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಈ ದಾಳಿಯನ್ನು ತಾಲಿಬಾನ್ ಸರ್ಕಾರ ಬಲವಾಗಿ ಖಂಡಿಸಿದೆ. ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ
new waves technology
Jun 101 min read


ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿ
ಅಮೆರಿಕದ ಸಂಭಾವ್ಯ ವೈಮಾನಿಕ ದಾಳಿಯಿಂದ ತನ್ನ ರಕ್ಷಣಾ ಆಸ್ತಿಗಳನ್ನು ಉಳಿಸಿಕೊಳ್ಳಲು ಇರಾನ್ ಈ ತಂತ್ರ ರೂಪಿಸಿದೆ ಎನ್ನಲಾಗಿದೆ. ಈ ವಿಮಾನಗಳಲ್ಲಿ ಇರಾನ್ ವಾಯುಪಡೆಯ ಅತ್ಯಾಧುನಿಕ RC-130 ರಿಕನೈಸನ್ಸ್ (ಬೇಹುಗಾರಿಕೆ) ವಿಮಾನವೂ ಸೇರಿದೆ . ಇಸ್ಲಮಾಬಾದ್: ಅಮೆರಿಕ - ಇರಾನ್ ಯುದ್ಧವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವು, ಇರಾನಿನ ಸೈನ್ಯದ ವಿಮಾನಗಳನ್ನು ತನ್ನ ವಾಯುನೆಲೆಗಳಲ್ಲಿ ನಿಲ್ಲಿಸಲು ಅನುಮತಿ ನೀಡಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ. ಇದು ಅಮೆರಿಕದ ವಾಯುದಾಳಿಗಳಿಂದ ರಕ್ಷಿಸುವ ಉದ್ದೇಶದಿಂದಾಗಿ ಈ ಕೆಲಸ ಮಾಡಿದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿ
new waves technology
May 121 min read

