top of page


'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!
ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು. ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ,
new waves technology
Jul 231 min read


10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ನವದೆಹಲಿ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ಕಳೆದ
new waves technology
Jul 221 min read


ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ
ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯ
new waves technology
Jul 211 min read


ಕುಟುಂಬ ಸಮೇತ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ಜು. 8ಕ್ಕೆ ದೆಹಲಿಯಲ್ಲಿ ರಾಹುಲ್ ಭೇಟಿ!
ಅಧಿಕಾರದ ಸುಗಮ ವರ್ಗಾವಣೆಯ ನಂತರ ಒಂದು ತಿಂಗಳು ಅಧಿಕಾರ ಪೂರ್ಣಗೊಂಡಿದ್ದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಲು ಶಿವಕುಮಾರ್ ಸೌಜನ್ಯಯುತ ಭೇಟಿ ನೀಡಿದ್ದರು. ಬೆಂಗಳೂರು: ರಾಜ್ಯ ಸಚಿವ ಸಂಪುಟವು 15 ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಆಗಸ್ಟ್ಗೆ ಮುಂದೂಡಲು ನಿರ್ಧರಿಸಿದ್ದರೂ, ಜುಲೈ 10 ರಿಂದ 14 ರ ನಡುವೆ ಯಾವುದೇ ಸಮಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ಬಲ್ಲ ಮೂಲಗಳು ತಿಳಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8 ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಮುಖ್ಯ
new waves technology
Jul 41 min read


Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗ
new waves technology
Jul 32 min read


'ಜನರ ತೆರಿಗೆ ದುಡ್ಡಲ್ಲಿ ಪ್ರಧಾನಿ ಮೋದಿ ಫಾರಿನ್ ಟ್ರಿಪ್ ಮಾಡ್ತಾರೆ, ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೊಳ್ತಾರೆ': ವಿರೋಧ ಪಕ್ಷಗಳ ಟೀಕೆ
ಪ್ರಧಾನ ಮಂತ್ರಿ ಮೋದಿಗೆ ಪ್ರಶಸ್ತಿಗಳು ತುಂಬಾ ಇಷ್ಟ. ವಿದೇಶ ಪ್ರವಾಸಗಳೂ ಅಷ್ಟೇ ಇಷ್ಟ. ಅವರು ನಮ್ಮ ತೆರಿಗೆದಾರರ ಹಣದಿಂದ ಸೆಶೆಲ್ಸ್ ದೇಶಕ್ಕೆ 500 ಕೋಟಿ ರೂಪಾಯಿ ಅನುದಾನ ಮತ್ತು 1,250 ಕೋಟಿ ರೂಪಾಯಿ ಸಾಲದ ನೆರವು ನೀಡಿ ಪ್ರಶಸ್ತಿ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಶೆಲ್ಸ್ ದೇಶವು ಪ್ರದಾನ ಮಾಡಿದ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವದ ಕುರಿತು ವಿರೋಧ ಪಕ್ಷದ ನಾಯಕರು ಭಾರೀ ಟೀಕೆ ಮಾಡುತ್ತಿದ್ದಾರೆ. ಪ್ರಶಸ್ತಿಯ ಪ್ರಮಾಣಪತ್ರದಲ್ಲಿರುವ ಕಾಗುಣಿತದ ದೋಷಗಳನ್ನು ಉಲ್ಲೇಖಿಸಿ ಅದರ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸಿದ್ದಾರೆ.
new waves technology
Jun 302 min read


Apex ಬ್ಯಾಂಕ್, KMF ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಪ್ತರಿಗೆ ಬ್ರೇಕ್? ಸಿದ್ದರಾಮಯ್ಯ ಬಣಕ್ಕೆ ಮಣೆ ಹಾಕಿದ 'ಕೈ' ಹೈಕಮಾಂಡ್..?
ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ ಸಿದ್ದರಾಮಯ್ಯ ಬಣದ ನಾಯಕರಿಗೆ ಅವಕಾಶ ನೀಡಲು ಅವರು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ
new waves technology
Jun 301 min read


2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ. ಶಿವಕುಮಾರ್
ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು. ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, 2029ರ ಲೋಕಸಭೆ ಚುನಾವಣೆಯ ಬಳಿಕ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾರ್ಮಿಕರ ಕಾಂಗ್ರೆಸ್ (INTUC) 316ನೇ ಅಖಿಲ ಭಾರತ ಕಾರ್ಯಕಾರಿ
new waves technology
Jun 291 min read


ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ" ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ (X) ಪೋಸ್ಟ್ ಮಾಡಿರುವ ಬಿಜೆ
new waves technology
Jun 261 min read


ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಯಾಗಿರುವ 60 ಕ್ಕೂ ಹೆಚ್ಚು ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಸಿಎಂ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇವೆ. ಜೂನ್ 3 ರಂದು ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ 13 ಶಾಸ
new waves technology
Jun 252 min read


ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು. ಬೆಂಗಳೂರು: ಸಚಿವಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯು ಜುಲೈಗೆ ಮುಂದೂಡಲಾಗುತ್ತಿದೆ. ಹಲವು ಶಾಸಕರು ಸರ್ಕಾರಕ್ಕೆ ಸೇರಲು ಭಾರಿ ಒತ್ತಡವನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ಮುಂದೂಡಬಹುದು ಎಂದು ಹೇಳಲಾಗುತ್ತಿದೆ. 34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವ
new waves technology
Jun 241 min read


ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ಲೋಕಸಭೆಯ ವ
new waves technology
Jun 241 min read


MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ: ಆರ್ ಅಶೋಕ್
ಪಕ್ಷದ ಸಂಘಟನೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ (ಎಂಎಲ್ಸಿ) ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ ಎಸಗಿದವರ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ನಾಯಕ ಆರ್. ಅಶೋಕ್ ಮಂಗಳವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಡ್ಡಮತದಾನ (ಕ್
new waves technology
Jun 232 min read


'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!
ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಚೆನ್ನೈ: ತಮಿಳುನಾಡು ಸಿಎಂ ವಿಜಯ್ ಅವರ ಖಾಸಗಿ ಜೀವನವನ್ನು ಗುರಿಯಾಗಿಸಿ ಪ್ರತಿಪಕ್ಷ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ವಿಜಯ್ ಅವರ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಉದಯ ನಿಧಿ ಸ್ಟಾಲಿನ್, ಚರ್ಚೆಯನ್ನು ರಾಜಕೀಯದಿಂದ ಸಿಎಂ ಖಾಸಗಿ ಜೀವನದತ್ತ
new waves technology
Jun 231 min read


ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ
ಇರಾನ್ ಒಪ್ಪಂದದ ಷರತ್ತುಗಳನ್ನು ಪಾಲಿಸದಿದ್ದರೆ ಅಥವಾ ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದರೆ ಮತ್ತೆ ಬಾಂಬ್ ದಾಳಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಫ್ರಾನ್ಸ್: ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿಗೆ ಬಂದ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇದು ಒಪ್ಪಂದವು ಅಂತಿಮವಲ್ಲ ಇರಾನ್ ದುರ್ವರ್ತನೆ ಯುದ್ಧ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. ಫ್ರಾನ್ಸ್ನ ಎವಿಯನ್-ಲೆ-ಬೇನ್ಸ್ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಮಾತನಾಡಿದ ಟ್ರಂಪ್, ಇರಾನ್ನೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಮಧ್ಯಂತರ ಒಪ್ಪಂದವೇ ಹೊ
new waves technology
Jun 181 min read


ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಬಿಗ್ ಫೈಟ್: ಕಾಂಗ್ರೆಸ್ಗೆ 5, ಬಿಜೆಪಿಗೆ 2 ಸೀಟು ದಕ್ಕುವ ಚಾನ್ಸ್; ಜೆಡಿಎಸ್ ಪ್ಲಾನ್ ಸಕ್ಸಸ್ ಆಗುತ್ತಾ?-Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಇದು ಅವರಿಗೆ ಮಹತ್ವದ ಪರೀಕ್ಷೆಯಾಗಿದೆ. ತಮ್ಮ ಆಪ್ತ ಸಹೋದ್ಯೋಗಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್ನ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿನ (MLC) ಏಳು ಸ್ಥಾನಗಳಿಗೆ ಇಂದು ಗುರುವಾರ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರು ಹಾಗೂ ಜೆಡಿಎಸ್ನ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥ
new waves technology
Jun 182 min read


ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ನವದೆಹಲಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಸದನದ ಘನತೆ ಮತ್ತು ಸಂಸದೀಯ ಸಂಪ್ರದಾಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಂಸದರು ಆರೋಪಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರು ಈ ವಿ
new waves technology
Jun 181 min read


ರಾಜಕೀಯವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನಾದಿನ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆಯುವ ಭೀತಿಯ ನಡುವೆಯೇ ಜೆಡಿಎಸ್ ಬುಧವಾರ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆಯಿದೆ. ಗುರುವಾರ ಬೆಳಗ್ಗೆ 9ರಿಂದ ಸಂಜೆ 4ವರೆಗೆ ವಿಧಾನಸೌಧದ ಕೊಠ
new waves technology
Jun 181 min read


'ಮೋದಿಯವ್ರೇ ನಿಮ್ಮನ್ನು ಮತ್ತೆ ನೋಡಿ ಖುಷಿ ಆಯ್ತು,ನಾವಿಬ್ರು ಇನ್ಸ್ಟಾಗ್ರಾಂನಲ್ಲಿ ಎಷ್ಟು ಫೇಮಸ್ ಗೊತ್ತಾ'?: Melody ಟ್ರೆಂಡ್ ಬಗ್ಗೆ ಜೋಕ್ ಮಾಡಿದ ಮೆಲೋನಿ
ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿಯವರಿಗೆ ‘Melody’ ಚಾಕಲೇಟ್ ಉಡುಗೊರೆಯಾಗಿ ನೀಡಿದ್ದರು ಮೊನ್ನೆ ಜೂನ್ 15ರಿಂದ ಫ್ರಾನ್ಸ್ನ Évian-les-Bains ನಲ್ಲಿ ನಡೆಯುತ್ತಿರುವ G7 Summit ಶೃಂಗಸಭೆಯಲ್ಲಿ, ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ‘ಮೆಲೋಡಿ’ (Melodi) ಸೋಷಿಯಲ್ ಮೀಡಿಯಾ ಟ್ರೆಂಡ್ಗೆ ಸಂಬಂಧಿಸಿದಂತೆ ಹಾಸ್ಯಮಯ ಮಾತುಕತೆ ನಡೆಸಿದ ವಿಡಿಯೊ ವೈರಲ್ ಆಗಿದೆ. ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್
new waves technology
Jun 172 min read


ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಬಿಜೆಪಿ ನಾಯಕ ಆರ್. ಅಶೋಕ್ ನಡುವೆ 'ಬಿಡದಿ ಟೌನ್ಶಿಪ್' ಭೂಸ್ವಾಧೀನ ವಿಚಾರವಾಗಿ ತೀವ್ರ ರಾಜಕೀಯ ಜಟಾಪಟಿ ಏರ್ಪಟ್ಟಿದೆ. ಕಳೆದ ಮೂರು ವರ್ಷಗಳಿಂದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಪ್ರತಿಪಾದಿಸುತ್ತಾ, ನಿರಂತರವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುತ್ತಾ, ಒಂಟಿ ಕಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಮಾಗಡಿ ಶಾಸಕ ಬಾಲಕೃ
new waves technology
Jun 161 min read


ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣಕ್ಕೆ ದೊಡ್ಡ ಹೊಡೆತ; ಶಿಂಧೆ ಬಣಕ್ಕೆ ಹಲವು ಹಿರಿಯ ನಾಯಕರು ಸೇರ್ಪಡೆ!
ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆಯ ನಗರ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಕಾರ್ಯಕರ್ತರು ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ ಅವರ ಸಮ್ಮುಖದಲ್ಲಿ ಶಿಂಧೆ ಬಣ ಸೇರಿದರು. ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕ ನಿತಿನ್ ತಿವಾರಿ ಅವರು ಹಲವು ಕಾರ್ಯಕರ್ತರೊಂದಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು. ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆ
new waves technology
Jun 161 min read


ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದರು. ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದ
new waves technology
Jun 151 min read


ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರ
new waves technology
Jun 151 min read


Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಸಾಮಾ
new waves technology
Jun 101 min read

