top of page


ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನ: ಅಪರಾಧಿಗೆ ಜೀವಾವಧಿ ಶಿಕ್ಷೆ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರ್ಯಾನ್ ವೆಸ್ಲಿ ರೂತ್ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2024ರ ಸೆಪ್ಟೆಂಬರ್ 15ರಂದು ಫ್ಲೋರಿಡಾದ ಗಾಲ್ಫ್ ಕೋರ್ಸ್ನಲ್ಲಿ ಆಡುತ್ತಿದ್ದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯೂ ಆಗಿದ್ದ ಟ್ರಂಪ್ ಅವರನ್ನು ಕೊಲ್ಲಲ್ಲು ರೂತ್ ಯತ್ನಿಸಿದ್ದನು. ಈ ಪ್ರಕರಣದಲ್ಲಿ ರೂತ್ ತಪ್ಪಿತಸ್ಥ ಎಂದು ಸಾಬೀತಾಗಿದೆ. ಶಿಕ್ಷೆಯನ್ನು ಪ್ರಕಟಿಸಿರುವ ಜಿಲ್ಲಾ ನ್ಯಾಯಾಧೀಶೆ ಐಲೀನ್ ಕ್ಯಾನನ್, 'ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಯನ್ನು ಹತ್ಯೆ ಮಾಡಲು ಆರೋಪಿಯು ಹಲವು ತಿಂಗಳುಗಳಿಂದ ಸಂ
new waves technology
Feb 51 min read


ಮೋದಿ ಜತೆ ದೂರವಾಣಿ ಸಂಭಾಷಣೆ: ವ್ಯಾಪಾರ ಒಪ್ಪಂದ ಅಂತಿಮ ಎಂದ ಟ್ರಂಪ್
ನವದೆಹಲಿ/ ವಾಷಿಂಗ್ಟನ್: 'ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಘೋಷಿಸಿದ್ದಾರೆ. 'ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿಸಲು ಒಪ್ಪಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಅಮೆರಿಕವು ಪ್ರತಿಸುಂಕವನ್ನು ಪ್ರಸ್ತುತ ಶೇ 25ರಿಂದ ಶೇ 18ಕ್ಕೆ ಇಳಿಸಲಿದೆ' ಎಂದು ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ತಿಳಿಸಿದ್ದಾರೆ. 'ಭಾರತವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಸರಕುಗಳಿಗೆ ಶೂನ್ಯ ಸುಂಕ ವಿಧಿಸಲಿದೆ' ಎಂದೂ ಹೇಳಿಕೊಂಡಿದ್ದಾರೆ. ಟ್ರಂಪ್ ಅ
new waves technology
Feb 31 min read
bottom of page

