top of page


'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ,ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್ ಡಿ ಕುಮಾರಸ್ವಾಮಿ
ನಿನ್ನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರೇವಣ್ಣ ಅವರು ದೇವಸ್ಥಾನಕ್ಕೆ ಹೋಗಿ ದೇವರ ಪ್ರಸಾದ ತೆಗೆದುಕೊಳ್ಳುವವರೆಗೆ ಕಾಲಿಗೆ ಚಪ್ಪಲಿನೂ ಹಾಕಲ್ಲ ಎಂದರು ಹೊಳೆನರಸೀಪುರ: ನನ್ನ ಅಣ್ಣ ಹೆಚ್ ಡಿ ರೇವಣ್ಣ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅದೆಷ್ಟು ದೇವಸ್ಥಾನ ಕಟ್ಟಿದ್ದಾರೋ, ಇಡೀ ಹೊಳೆನರಸೀಪುರ ಹಾಸನ ಜಿಲ್ಲೆಯೊಳಗೆ ಸಾಕಷ್ಟು ದೇವಸ್ಥಾನ ಕಟ್ಟಿದ್ದಾರೆ, ದೇವರ ಮೇಲೆ ಅವನಿಗೆ ಅತೀವ ನಂಬಿಕೆ ಎಂದು ಸಹೋದರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾ
new waves technology
Apr 241 min read


'ಓಡೋರು ಓಡಲಿ, ಸುಸ್ತಾಗಿ ನೀರು ಕುಡಿಯೋಕೆ ಕೂರ್ತಾರೆ ನಾನು ರೇಸ್ ನಿಧಾನವಾಗಿ ಓಡ್ತೀನಿ: ಹಾಸನ ಕ್ಷೇತ್ರಕ್ಕೆ ಮುಂದಿನ ಕ್ಯಾಂಡಿಡೇಟ್ ನಾನೇ'
ಹೆಚ್ಡಿಕೆ ಮುಂದಿನ ಸಿಎಂ ಆಗ್ತಾರೆ ಎಂದು ಜೆಡಿಎಸ್ ನಾಯಕರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡಿದ್ದಾರೆ. ನಮ್ಮ ಸಿದ್ಧಾಂತದ ಪ್ರಕಾರ ನಾವು ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿರುವ ಮತದಾರರು ನಮ್ಮೊಂದಿಗಿರುತ್ತಾರೆ ಹಾಸನ: ನನ್ನ ಮನಸ್ಸಿನ ಇಚ್ಚೆ ನಾನು ಸಾರ್ವಜನಿಕವಾಗಿ ಹೇಳಿದ್ರೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಗೌರವ ತರಲ್ಲ. ನಾನು ಗೌರವವನ್ನು ಕಾಪಾಡಿಕೊಂಡು, ರಾಜಕಾರಣವನ್ನು ಮಾಡುವಂತ ಅನಿವಾರ್ಯತೆ ಇದೆ. ಹಾಗಾಗಿ ನಾನು ತಾಳ್ಮೆಯಿಂದ ಇದ್ದೀನಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಅಷ್ಟೇ, ಸಿದ್ದಾಂತದಲ್ಲಿ ರಾಜೀ
new waves technology
Apr 231 min read


ಹಾಸನ |ನಿವೇಶನ ವಿವಾದ: ನಟ ಯಶ್ ತಾಯಿಜಗಳ
ಹಾಸನ: ವಿದ್ಯಾನಗರದ ನಿವೇಶನಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್ ದೇವರಾಜು ಮಧ್ಯೆ ಶನಿವಾರ ಬೆಳಿಗ್ಗೆ ವಾಗ್ವಾದ ನಡೆದಿದೆ. ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದ ನಿವೇಶನ ವಿವಾದಕ್ಕೆ ಕಾರಣವಾಗಿದೆ. ಕೋರ್ಟ್ ಆದೇಶ ಇರುವುದಾಗಿ ಈ ಹಿಂದೆ ದೇವರಾಜು ಅವರು, ಪುಷ್ಪಾ ಅರುಣ್ಕುಮಾರ್ ಹಾಕಿದ್ದ ಕಾಂಪೌಂಡ್ ಹಾಗೂ ಶೆಡ್ ತೆರವು ಮಾಡಿದ್ದರು. ಈಗ ಮತ್ತೆ ಕಾಂಪೌಂಡ್ ಹಾಕಲು ಪುಷ್ಪ ಅರುಣ್ಕುಮಾರ್ ಮುಂದಾಗಿದ್ದರು. 'ಆರು ವರ್ಷದ ಹಿಂದೆ ನಿವೇಶನ ಖರೀದಿಸಿದ್ದೇನೆ' ಎಂದ ಪುಷ್ಪಾ ಅರುಣ್ ಕುಮಾರ್, 'ಇದೇ ಕಾರಣಕ್ಕೆ ಕಂಪೌಂಡ್ ಹಾಕಿದ್ದೇನೆ' ಎಂದಿದ್ದರು. ಆದರೆ, ಅದನ್ನು ಒ
new waves technology
Jan 311 min read


BIG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ : ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯು ನಮ್ಮ ಶಾಸಕರಿಗೆ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ...
new waves technology
Nov 18, 20241 min read


ಚನ್ನಪಟ್ಟಣ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ: ಹೆಚ್.ಡಿ.ಕುಮಾರಸ್ವಾಮಿ
ಹಾಸನ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿಂದು...
new waves technology
Oct 28, 20241 min read

