ಹಿಂಗಾರು ಮಳೆ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ
- new waves technology
- Oct 28, 2024
- 1 min read
ಬೆಂಗಳೂರು : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಅನಾಹುತಗಳಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ಜಿಲ್ಲೆಯಿಂದಲೇ ವರ್ಚ್ಯುಯಲ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆಯಲ್ಲಿ ಭಾಗವಹಿಸಿದ್ದರು.
ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಲಾಯಿತು.
ವ್ಯಾಪಕ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ, ಮೇಲ್ವೇತುವೆ, ವಿದ್ಯುತ್ ಕಂಬ, ಕಟ್ಟಡ ಹಾಗೂ ಮನೆಗಳ ನಷ್ಟಗಳ ಬಗ್ಗೆ ತುರ್ತು ವರದಿಯನ್ನು ಸಿದ್ಧಪಡಿಸಿ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಹಾಗೂ ನಷ್ಟದೆ ಅಂದಾಜು ಮೊತ್ತವನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಅನುಪಾಲನಾ ಕ್ರಮಗಳನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಹಿಂಗಾರು ಮಳೆಯ ಅತಿವೃಷ್ಟಿಯಿಂದಾಗಿ ಹಾನಿ ಗೊಳಗಾಗಿರುವ ಕೃಷಿ ಬೆಳೆಗಳ ಸಮೀಕ್ಷೆಯನ್ನು ಜರೂರಾಗಿ
ಸೂಚಿಸಲಾಗಿದೆ.
ಪರಿಹಾರ ಕಾರ್ಯಗ ಬಳಕೆ ಮಾಡಿಕೊಂಡು ತ ಕೈಗೊಳ್ಳಬೇಕು.
ಸಂಪರ್ಕ ವ್ಯವಸ್ಥೆಗ ಸುಗಮ ಗೊಳಿಸುವ ಜೆ ಸಂತ್ರಸ್ತರ ಪುನರ್‌ವ ಕೇಂದ್ರಗಳಲ್ಲಿ ವಂ ಸೌಲಭ್ಯಗಳನ್ನು ಕಲ್ಪಿ ಕಾಳಜಿ ವಹಿಸುವಂತೆ
ಜಿಲ್ಲಾಧಿಕಾರಿಗಳು ತೀವ್ರ ಹಾನಿಗೊಳಗಾದ ಪ್ರದೇಶಗ ಖುದ್ದು ಭೇಟಿ ನೀಡಬೇಕು.
ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕಂದಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣ, ಇಂಧನ ಹಾ। ಶಿಕ್ಷಣ ಇಲಾಖೆಗಳು ಪರಸ್ಪರ ಸೌಹಾರ್ದತೆ ಯೊಂದಿಗೆ ಕೆ ನಿರ್ವಹಿಸ ಬೇಕು. ಸಹಾಯವಾಣಿಗಳು ಸಕ್ರಿಯವಾಗಿರುವು ಜೊತೆಗೆ ಅದಕ್ಕೆ ಬರುವ ಕರೆಗಳಿಗೆ ಖುದ್ದಾಗಿ ಸ್ಪಂದಿಸಬೆ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿರುವ ಹಣವನ್ನು.
Comments