top of page

BREAKING : ನಾಪತ್ತೆಯಾಗಿದ್ದ 'ಮುಡಾ'ದ ಮಾಜಿ ಆಯುಕ್ತ ದಿನೇಶ್ ಕುಮಾರ್ ದಿಢೀರ್ ಪ್ರತ್ಯಕ್ಷ : 'ED' ವಿಚಾರಣೆಗೆ ಹಾಜರು!

Writer: new waves technology
new waves technology
Nov 6, 2024
1 min read

ಬೆಂಗಳೂರು : ಮುಡಾದಲ್ಲಿ ನಡೆದಂತಹ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದ, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂದು ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.












ಕಳೆದ ಅಕ್ಟೋಬರ್ 28ರಂದು ಇಡಿ ಅಧಿಕಾರಿಗಳು ಮುಡಾ ಮಾರಿ ಅಧ್ಯಕ್ಷ ದಿನೇಶ್ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿದರು.

ವಿಡಿಯೋ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನುವ ವಿಚಾರ ತೆಳೆಯದು ದಿನೇಶ್ ಕುಮಾರ್ ವಾಕಿಂಗ್ ಹೋಗುವ ಸ್ಥಳದಿಂದಲೇ ನಾಪತ್ತೆಯಾಗಿದ್ದರು.

ದಿನೇಶ್ ಕುಮಾರ್ ನಾಪತ್ತೆ ಆಗಿರುವ ವಿಚಾರ ತಿಳಿದು ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗದೆ ಹೋದರೆ ವಾರಂಟ್ ಜಾರಿ ಮಾಡಿ ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೋಟಿಸ್ ನೀಡಿದ್ದರು. ಇದೀಗ ದಿನೇಶ್ ಕುಮಾರ್ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Comments


bottom of page