ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
- new waves technology
- 4 days ago
- 1 min read

ಸುವರ್ಣ ವಿಧಾನಸೌಧ (ಬೆಳಗಾವಿ: 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.










Comments