top of page
ಕ್ರಿಕೆಟ್


IPL ಫೈನಲ್ಗೆ PCB ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಆಹ್ವಾನ? ಅಹಮದಾಬಾದ್ನಲ್ಲಿ ನಡೆಯುವ ICC ಸಭೆಗೆ ಬರ್ತಾರಾ Pak ಸಚಿವ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನಂತರ ಎಲ್ಲಾ ಅಧಿಕಾರಿಗಳು ಭಾರತದಲ್ಲಿ ಸಭೆಯಲ್ಲಿ ಭಾಗವಹಿಸುತ್ತಾರೆ. ಈ ಐಸಿಸಿ ಸಭೆಯು ಮೇ 30-31 ರಂದು ಐಪಿಎಲ್ ಫೈನಲ್ ಸಮಯದಲ್ಲಿ ನಡೆಯುವ ನಿರೀಕ್ಷೆಯಿದ


RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ ಡೆವಾನ್ ಬ್ರಾವೋ!
ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14,000 ರನ್ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್ಮನ್ ಆದರು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳಿಗೆ ರಸದೌತಣ ನೀಡಿದ್ದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಂತಕಥೆ ಡೆವಾನ್ ಬ್ರಾವೋ ಅವರ ಮೆಚ್ಚುಗೆಗೂ ಪಾತ್ರವಾಯಿತು. ಎರಡು ಬಾರಿ ಸತತ ಶೂನ್ಯಕ್ಕೆ ಔಟಾದ ನಂತರ,


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ


ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ಗೆ ದಂಡ ವಿಧಿಸಿದ BCCI!
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಕ್ಷರ್ ಮತ್ತು ಡೇವಿಡ್ ಮಿಲ್ಲರ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಡಿಸಿ ತಂಡವು ಪಂಜಾ


IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ: ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!
ಮುಂಬೈ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಬ್ಯಾಟಿಂಗ್ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕೃನಾಲ್ ಆರು ಇನಿಂಗ್ಸ್ಗಳಲ್ಲಿ 35.50 ಸರಾಸರಿ ಮತ್ತು 150.00 ಸ್ಟ್ರೈಕ್ ರೇಟ್ನಲ್ಲಿ 141 ರನ್ಗಳನ್ನು ಗಳಿಸಿದ್ದಾರೆ. ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ರೋಚಕ ಗೆಲುವು ಸಾಧಿಸಲು 73 ರನ್ ಗಳಿಸಿ ಕೊಡುಗೆ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಕೃನಾಲ್ ಪಾಂಡ್ಯ ಇದೀಗ ತಮ್ಮ ಗಾಯವನ್ನು ಪ್ರದರ್ಶಿಸಿದ್ದಾರೆ. ರಾಯ್ಪುರದ ಟ್ರಿಕ್ಕಿ ಪಿಚ್ನಲ್ಲಿ 167


'ಪ್ಲೇಆಫ್ ಆಸೆ ಜೀವಂತವಾಗಿಡಲು ಉಳಿದೆಲ್ಲ ಪಂದ್ಯ ಗೆಲ್ಲಲೇಬೇಕು': SRH ವಿರುದ್ಧದ ಸಂಘರ್ಷಕ್ಕೂ ಮುನ್ನ ಸುನೀಲ್ ಗವಾಸ್ಕರ್ ಎಚ್ಚರಿಕೆ
ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅಕೇಲ್ ಹೊಸೇನ್ ಅವರ ನಾಲ್ಕು ವಿಕೆಟ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧ 103 ರನ್ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ: ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಅಸ್ಥಿರ ಫಾರ್ಮ್ ಬಗ್ಗೆ ಲೆಜೆಂಡರಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಏಕಪಕ್ಷೀಯ ಸೋಲು ಅನುಭವಿಸಿದ ನಂತರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಬೇಕು ಎಂದು ಎಚ್ಚ


IPL ನಲ್ಲಿ ದಾಖಲೆ ನಿರ್ಮಿಸಿದ ಕೊಹ್ಲಿ: ಈ ಹೆಗ್ಗಳಿಕೆಗೆ ಪಾತ್ರರಾದ ಏಕೈಕ ಕ್ರಿಕೆಟಿಗ!
9000 ರನ್ಗಳ ಗಡಿ ದಾಟಿದ ತಕ್ಷಣ, ಕೊಹ್ಲಿ ಸತತ ಸಿಕ್ಸರ್ಗಳನ್ನು ಬಾರಿಸಿದರು, ರನ್ ಚೇಸ್ ನ್ನು ವೇಗವಾಗಿ ಮುಗಿಸಿದರು ಮತ್ತು ಆರ್ಸಿಬಿಗೆ 9 ವಿಕೆಟ್ಗಳ ಆರಾಮದಾಯಕ ಜಯವನ್ನು ಖಚಿತಪಡಿಸಿದರು. ದೆಹಲಿ: ನೆನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಅದರ ತವರಲ್ಲೇ ಮಣಿಸಿ ಆರ್ ಸಿಬಿ ಗೆದ್ದಿದ್ದರ ಜೊತೆಗೆ ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿನೂತನ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಈ ವರೆಗೂ ಯಾರೂ ತಲುಪದ ಹಂತವನ್ನು ವಿರಾಟ್ ಕೊಹ್ಲಿ ತಲುಪಿದ್ದಾರೆ. ಅವರ ತವರೂರಿನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 9000 ರನ್ಗಳನ್ನು ದಾ


Video: ದೆಹಲಿ ಬೀದಿಯಲ್ಲಿ RCB ಆಟಗಾರರ ಗಲ್ಲಿ ಕ್ರಿಕೆಟ್: Tim David ಸಿಕ್ಸರ್ ಗಳ ಸುರಿಮಳೆ!
ಇಂದು ದೆಹಲಿ ವಿರುದ್ಧದ ಐಪಿಎಲ್ ಪಂದ್ಯಕ್ಕಾಗಿ ದೆಹಲಿಯಲ್ಲಿರುವ ಆಟಗಾರರು ಬಿಡುವಿನ ಸಂದರ್ಭದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದರು. ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತದಲ್ಲಿರುವ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಮತ್ತು ವಿಂಡೀಸ್ ದೈತ್ಯ ಆಲ್ರೌಂಡರ್ ರೊಮಾರಿಯೋ ಶೇಫೆರ್ಡ್ ದೆಹಲಿಯಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾಗಿರುವ ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ದಕ್ಷಿಣ ದೆಹಲಿಯ ವಸಂತ್ ಕು


IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು. ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಹೀನಾಯ ಸೋಲು ಕಂಡಿದೆ. ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ


IPL 2026: RRಗೆ ಸುಲಭದ ತುತ್ತಾದ LSG, ರಿಷಬ್ ಪಂತ್ ಪಡೆಗೆ ಸತತ 4ನೇ ಸೋಲು
ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ಲಖನೌ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋತಿದ್ದು, ಆ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ. ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ರಾಜಸ್ತಾನ ನೀಡಿದ 160 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಲಕ್ನೋಗೆ ಬ್ಯಾಟಿಂಗ್ ವೈ


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8


India vs South Africa: 'ಮಾಡು ಇಲ್ಲವೇ ಮಡಿ' ಪಂದ್ಯಕ್ಕೆ ಭಾರತ ಟೆಸ್ಟ್ ತಂಡದಿಂದ ಶುಭಮನ್ ಗಿಲ್ ಔಟ್!
ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಕುತ್ತಿಗೆ ಸೆಳೆತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುವಾಹಟಿ: ಶನಿವಾರದಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯಕ್ಕೂ ಮುನ್ನ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ಶುಕ್ರವಾರ ಟೆಸ್ಟ್ ತಂಡದಿಂದ ಬಿಡುಗಡೆ ಮಾಡಲಾಗಿದೆ. ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಕುತ್ತಿಗೆ ಸೆಳೆತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗಿಲ್ ಅವರ ಅನುಪಸ್ಥಿತಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂ


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...


T20 International Cricket: ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್
ನಾನು ಆಸ್ಟ್ರೇಲಿಯಾ ಪರ ಆಡಿರುವ ಪ್ರತಿಯೊಂದು ಟಿ20 ಪಂದ್ಯದ ಪ್ರತಿ ನಿಮಿಷವನ್ನು, ವಿಶೇಷವಾಗಿ 2021 ರ ವಿಶ್ವಕಪ್ ನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಆ...


'ನನ್ನನ್ನು ರಿಲೀಸ್ ಮಾಡಿ': ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರ್ ಅಶ್ವಿನ್ ಮನವಿ; ಸಂಜು ಸ್ಯಾಮ್ಸನ್ ಎಂಟ್ರಿ?
ಕಳೆದ ವರ್ಷ ಅಶ್ವಿನ್ ಚೆನ್ನೈ ಫ್ರಾಂಚೈಸಿಗೆ ಮರಳಿ ಬಂದಿದ್ದು ಸಾಕಷ್ಟು ಸುದ್ದಿಯಾಗಿತ್ತು. ಏಕೆಂದರೆ, ಆಫ್-ಸ್ಪಿನ್ನರ್ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ...


'ನಾನು ಆಡುತ್ತೇನೆ ಎಂದು ಭಾವಿಸಬೇಡಿ...': CSK ಜೊತೆಗಿನ ಭವಿಷ್ಯದ ಬಗ್ಗೆ MS DHoni ಶಾಕಿಂಗ್ ಹೇಳಿಕೆ
2008ರ ಮೊದಲ ಐಪಿಎಲ್ ಆವೃತ್ತಿಯಿಂದಲೂ ಧೋನಿ ಸಿಎಸ್ಕೆ ತಂಡದ ಭಾಗವಾಗಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ, ತಂಡ ಐದು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಇಂಡಿಯನ್...


5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡಕ್ಕೆ ಆರಂಭಿಕ ಆಘಾತ, ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ...


Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team india
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್...


Bangladeshಗೆ ಆಘಾತ: ಪ್ರವಾಸ ಮುಂದೂಡಿದ Team India, ಲಂಕಾದಲ್ಲಿ ODI, T20 ಸರಣಿ ಕುರಿತು BCCI ಚರ್ಚೆ! ಸರಣಿ ರದ್ದಾಗಿದ್ದೇಕೆ?
ಬಾಂಗ್ಲಾದೇಶದ ರಾಜಕೀಯ ಅಸ್ಥಿರತೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು BCCI...
bottom of page

