top of page
ಬೆಂಗಳೂರು ಗ್ರಾಮಾಂತರ


Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗ


ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಬಿಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪ


ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ. ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು,


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ


ಸಂಪಾದಕೀಯ: ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು: ಘನತೆಯ ಬದುಕಿಗೆ ಮಹತ್ವದ ಹೆಜ್ಜೆ
ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಭಾಗ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಮಹಿಳೆಯ ಘನತೆಯ ಬದುಕಿನತ್ತ ಇರಿಸಲಾದ ಮತ್ತೊಂದು ಹೊಸ ಹೆಜ್ಜೆ. ಸಂವಿಧಾನದ 21ನೇ ವಿಧಿ ಪ್ರಕಾರ ಬದುಕುವ ಹಕ್ಕೆಂಬುದು ಘನತೆಯಿಂದ ಬದುಕುವ ಹಕ್ಕನ್ನೂ ಒಳಗೊಳ್ಳುತ್ತದೆ. 'ಮುಟ್ಟಿನ ನೈರ್ಮಲ್ಯ ಸೌಕರ್ಯ'ಗಳು ಆರೋಗ್ಯದ ವಿಚಾರ ಮಾತ್ರವಲ್ಲ, ಅದೊಂದು ಸಾಂವಿಧಾನಿಕ ಹಕ್ಕು ಎಂದು ಈ ತೀರ್ಪು ಗುರುತಿಸಿದೆ. ಮುಟ್ಟಿನ ನೈರ್ಮಲ್ಯದ ಸೌಕರ್ಯಗಳು ಹೆಣ್ಣುಮಗುವಿನ ಬದುಕು, ಘನತೆ, ಆರೋಗ್ಯ ಹಾಗೂ ಶಿಕ್ಷಣದ ಹಕ್ಕಿನ ಅಂತರ್ಗತ ಭಾಗ ಎಂದೂ ಕೋರ್ಟ್ ಹೇಳಿದೆ. ಹೀಗಾಗಿ, ಎಲ್ಲ ಶಾಲೆಗಳಲ್


ಲೋಕಸಭಾ ಚುನಾವಣೆಯಲ್ಲಿ 'ಮತಗಳ್ಳತನ' ಆರೋಪ: ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದ ಸಿಎಂ ಸಿದ್ದರಾಮಯ್ಯ!
ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಕರ್ನಾಟಕದ ಕ್ಷೇತ್ರವೊಂದರಲ್ಲಿ ಭಾರಿ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಅಧ್ಯಯನ ನಡೆಸಿರುವುದಾಗಿ ಜುಲೈ 23 ರಂದು ರಾಹುಲ್ ಗಾಂಧಿ...


ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!
ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಲು ಯಾರಾದರೂ ದಾನಿಗಳು...


ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ
ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್ಪಿ, ಒಬ್ಬ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ...


ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಸರ್ಕಾರದಲ್ಲಿ ಹಣದ ಕೊರತೆಯಿಲ್ಲ: ಗೃಹ ಸಚಿವ ಪರಮೇಶ್ವರ
ನಾನು ಹಾಗೆ ಹೇಳಿಲ್ಲ, ಹಣವಿಲ್ಲ ಎಂದು ಯಾರು ಹೇಳಿದರು? ನಾವು ದಾಖಲೆಯ ಬಜೆಟ್ ಮಂಡಿಸಿದ್ದೇವೆ. ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ...


2028 ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ; ಡಿ.ಕೆ.ಶಿ ವ್ಯಂಗ್ಯ
ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು....


ನೀಚ ರಾಜಕೀಯ ನಮ್ಮದಲ್ಲ; ಹೆಣದ ಮೇಲೆ ರಾಜಕೀಯ ಮಾಡೋದು BJP-JDS ಕೆಲಸ: ಡಿ.ಕೆ ಶಿವಕುಮಾರ್ ತರಾಟೆ; Video
ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ, ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಬೆಂಗಳೂರು: ನಾವು...


ಅಕ್ರಮ ನಿರ್ಮಾಣದ ವಿರುದ್ಧ ಬಿಬಿಎಂಪಿ ಸಮರ: ಯಲಹಂಕ ವಲಯದಲ್ಲಿ 13 ಕಟ್ಟಡಗಳ ಅನಧಿಕೃತ ಭಾಗ ತೆರವು!
ಯಲಹಂಕ ಉಪವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸುಧಾಕರ್ ಮಾತನಾಡಿ, ಕಟ್ಟಡ ಮಾಲೀಕರು ನೆಲ ಮಹಡಿ ಮತ್ತು ಎರಡು ಹೆಚ್ಚುವರಿ ಮಹಡಿಗಳಿಗೆ ಮಾತ್ರ ಅನುಮತಿ ಪಡೆದಿದ್ದಾರೆ. ಆದರೆ...


ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು. ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ...


ಕಾಲ್ತುಳಿತ; ಬಂಧಿತರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು, ಪಾಸ್ಪೋರ್ಟ್ ಒಪ್ಪಿಸಲು ಸೂಚನೆ
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ...


ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಸಂಸದ ಹಾಗೂ 4 ಶಾಸಕರ ಮನೆ ಮೇಲೆ ED ದಾಳಿ
ಮಹರ್ಷಿ ವಾಲ್ಮೀಕಿ ಬುಡಕಟ್ಟು ಕಲ್ಯಾಣ ಮಂಡಳಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ (ED) 60 ಅಧಿಕಾರಿಗಳ ತಂಡ ಬಳ್ಳಾರಿ ಜಿಲ್ಲೆ ಮತ್ತು...


ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ತಲೆದಂಡ
ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಬೆಂಗಳೂರು: ಮೊದಲ...


Chinnaswamy Stadium Stampede: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್!
ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ದಾಖಲಾಗಿದ್ದ ಎಫ್ಐಆರ್...


ಬೆಂಗಳೂರಿನಲ್ಲಿ ಕಾಲ್ತುಳಿತ: RCB ಅಭಿಮಾನಿಗಳ ಸಾವಿಗೆ ವಿಜಯ್ ಮಲ್ಯ, ಸಚಿನ್ ತೆಂಡೂಲ್ಕರ್ ಸೇರಿ ಹಲವರು ತೀವ್ರ ಸಂತಾಪ
ಬೆಂಗಳೂರಿನಲ್ಲಿ ಸಂಭವಿಸಿದ ಜೀವಹಾನಿ ಮತ್ತು ಗಾಯಾಳುಗಳ ಬಗ್ಗೆ ಕೇಳಿ ತುಂಬಾ ದುಃಖವಾಯಿತು. ಐಪಿಎಲ್ ಚಾಂಪಿಯನ್ಗಳ ಜತೆ ಸಂಭ್ರಮಿಸಲು ಬಂದಿದ್ದ ಆರ್ಸಿಬಿ...


ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ
ಸರ್ಕಾರದಲ್ಲಿ ಗೃಹಸಚಿವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದ್ದಾರೆ ಎಂದೆನಿಸುತ್ತದೆ. ಸಚಿವರು ಭ್ರಷ್ಟಾಚಾರ ವನ್ನೇ ಸಾಧನೆ ಎಂದುಕೊಂಡಿದ್ದಾರೆ ಎಂದು...


ಚಿನ್ನಸ್ವಾಮಿ ಕಾಲ್ತುಳಿತ: ಗಾಯಾಳುಗಳಲ್ಲಿ ಹೆಚ್ಚಿನವರು ಡಿಸ್ಚಾರ್ಜ್; ಉಳಿದವರು ಅಪಾಯದಿಂದ ಪಾರು!
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ದಾಖಲಾಗಿರುವ 10 ರೋಗಿಗಳಲ್ಲಿ ಇಬ್ಬರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು...
bottom of page

