top of page
ಶಿಕ್ಷಣ


ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!
ಶಿಕ್ಷಣವು ಶಾಶ್ವತ ಶಾಂತಿ ನಿರ್ಮಾಣದ ಪ್ರಮುಖ ಅಡಿಪಾಯವಾಗಿದ್ದು, ಮಕ್ಕಳಿಗೆ ಕಲಿಯುವ, ಬೆಳೆಯುವ ಮತ್ತು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಸಾಧಿಸುವ ಅವಕಾಶವನ್ನು ಯಾವುದೇ ಸಂದರ್ಭದಲ್ಲೂ ಕಸಿದುಕೊಳ್ಳಬಾರದು. ನ್ಯೂಯಾರ್ಕ್: ಸಶಸ್ತ್ರ ಸಂಘರ್ಷಗಳಿಂದ ಬಾಧಿತವಾಗಿರುವ ಪ್ರದೇಶಗಳಲ್ಲಿ ಶಾಲೆಗಳು ಮತ್ತು ಮಕ್ಕಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳಿಗೆ ಅಂತ್ಯ ಹಾಡಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಒತ್ತಾಯಿಸಿದೆ. ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವುದಷ್ಟೇ ಸಾಕಾಗುವುದಿಲ್ಲ, ಅವರ ಮೇಲೆ ದಾಳಿ ನಡೆಸುವವರನ್ನು ಹೊಣೆಗಾರರನ್ನಾಗಿ


NEET, CBSE ಅಕ್ರಮಕ್ಕೆ ಆಕ್ರೋಶ: ಜೂನ್ 13ರ ಒಳಗೆ ಪ್ರಧಾನ್ ಕೆಳಗಿಳಿಯದಿದ್ದರೆ ಪ್ರತೀ ರಾಜ್ಯದಲ್ಲೂ ಪ್ರತಿಭಟನೆ- Cockroach Janata Party ಎಚ್ಚರಿಕೆ
ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಹೊಣೆ ಹೊತ್ತು ಪ್ರಧಾನ್ ಅವರು ಸ್ಥಾನ ತ್ಯಜಿಸಬೇಕು. ಜೂನ್ 13ರೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13, 2026ರ ಒಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೀಡಿಯೋ ಸಂದೇಶದ ಮೂಲಕ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ


ನೈನಿತಾಲ್: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ
ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ...


ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು. ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ...


JEE ಅಡ್ವಾನ್ಸ್ಡ್ 2025 ಪರೀಕ್ಷೆ ಫಲಿತಾಂಶ ಪ್ರಕಟ; ಕೋಟಾದ ರಜಿತ್ ದೇಶಕ್ಕೆ ಟಾಪರ್
ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಸುಮಾರು 2.5 ಲಕ್ಷ ವಿದ್ಯಾರ್ಥಿಗಳು ಐಐಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಹಾಜರಾಗಲು...


ಪರೀಕ್ಷಾ ಶುಲ್ಕ ಕಡಿತಗೊಳಿಸುವ ಪ್ರಿಯಾಂಕ್ ಖರ್ಗೆ ಪ್ರಸ್ತಾವನೆ ತಿರಸ್ಕರಿಸಿದ KEA
ಕೆಇಎ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಇತರ ನೇಮಕಾತಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ಕಡಿಮೆ ಮಾಡಲು ಎಲ್ಲಾ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳನ್ನು...


ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್
ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡುತ್ತಿದ್ದೇವೆ. ಈ ಕ್ರಮಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳಿಗೆ...


ರಾಜ್ಯ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಗೆ ಶಿಕ್ಷಕ ಸುರೇಶ ಮುಗಳಿ ಆಯ್ಕೆ
ಅಕ್ಟೋಬರ್ 15 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಸುರೇಶ ಬಿ ಮುಗಳಿ ಅವರಿಗೆ ಈ 'ಶಿಕ್ಷಣ ರತ್ನ' ಪ್ರಶಸ್ತಿಯನ್ನು ಪ್ರದಾನ...


KWIN City: ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಉತ್ಸುಕ: ಎಂ ಬಿ ಪಾಟೀಲ್
ಅಮೇರಿಕಾದಲ್ಲಿರುವ ಸಚಿವ ಪಾಟೀಲ್ ನಿನ್ನೆ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕವನ್ನು ಸಂಶೋಧನೆ, ಆರೋಗ್ಯ ಮತ್ತು ಉನ್ನತ ಶಿಕ್ಷಣ...
bottom of page

