top of page


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ


1.63 ಕೋಟಿ ದುರುಪಯೋಗ: SDM ಅನುಪ್ರೀತ್ ಕೌರ್ ರಾಂಧವಾ ಬಂಧನ
ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರದಲ್ಲ


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ


ಇವರು ಗೀತಾ ಮುಖರ್ಜಿ, ಎಲ್ಲರ ಪ್ರೀತಿಯ 'ಗೀತಾದಿ'; ಮಹಿಳಾ ಮೀಸಲಾತಿ ಕಾಯ್ದೆ ಹಿಂದಿನ ಪ್ರೇರಕ ಶಕ್ತಿ!
ಮಹಿಳಾ ಮೀಸಲಾತಿ ಮುಖ್ಯ ರಾಜಕೀಯ ಚರ್ಚೆಗೆ ಬರುವ ಬಹಳ ಹಿಂದೆಯೇ, ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚು ಬೇಕು ಎಂದು ಅವರು ಗುರುತಿಸಿದ್ದರು. ನವದೆಹಲಿ: ಭಾರತ ಸರ್ಕಾರವು ಮಹಿಳೆಯರ ಪ್ರಾತಿನಿಧ್ಯದ ಪ್ರಶ್ನೆಯ ಕಡೆಗೆ ಗಮನ ಹರಿಸುತ್ತಿರುವ ಈ ಸಂದರ್ಭದಲ್ಲಿ, ಈ ಬೇಡಿಕೆಯ ಹಿಂದಿನ ಪ್ರಭಾವಶಾಲಿ ವ್ಯಕ್ತಿತ್ವ ಅಂದರೆ ಅವರು ಸಿಪಿಐ ಸಂಸದೆ ಗೀತಾ ಮುಖರ್ಜಿ, ಸ್ನೇಹದಿಂದ ‘ಗೀತಾದಿ’ ಎಂದು ಕರೆಯಲ್ಪಟ್ಟವರು. ಈ ಆಲೋಚನೆ ಈಗ ಕಾನೂನು ಜಾರಿಗೆ ಸಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ನೆನಪಿಸುವುದು ಕೇವಲ ಗೌರವ ಸಲ್ಲಿಸುವುದು ಮಾತ್ರವಲ್ಲ, ಈ ಬೇಡಿಕೆಯ ದೀರ್ಘ ಮತ್ತು ಇನ್ನೂ ಪೂರ್ಣವಾಗದ ಇತಿಹಾ


ಮುಳ್ಳೂರಿನ ಸರ್ಕಾರಿ ಶಾಲೆ: ತೂಗು ತೊಟ್ಟಿಲಲ್ಲಿ ಪಾಠ; ಮಕ್ಕಳನ್ನು ಆಕರ್ಷಿಸುತ್ತಿದೆ ಈ ಜ್ಞಾನ ದೇಗುಲ...!
ಬೇಸಿಗೆ ಹಾಗೂ ಮಳೆಗಾಲದ ರಜಾ ದಿನಗಳಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಅವರು, ತಮ್ಮ ಸ್ವಂತ ಖರ್ಚಿನಲ್ಲಿ ಈ ಉಪಕ್ರಮಗಳನ್ನು ಕೈಗೊಂಡಿದ್ದಾರೆ fr ಮಡಿಕೇರಿ :...


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...


ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ನಿಧನ
ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹೆಸರಾಂತ ಕವಿ ಮತ್ತು ಪ್ರೊಫೆಸರ್ ರೆಹಮಾನ್ ರಹಿ ಸೋಮವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಶ್ರೀನಗರ:...


ನಟಿ ಅಪೂರ್ವ ಅಭಿನಯದ ಚೊಚ್ಚಲ ಕಥಾ ಸಂಕಲನ 'ಪೆಂಟಗಾನ್'!
ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶಪಾಂಡೆ ಐವರು ನಿರ್ದೇಶಕರನ್ನು ಪೆಂಟಗಾನ್ ಕಥಾ ಸಂಕಲನದ ಮೂಲಕ ಒಟ್ಟಿಗೆ ಕರೆ ತರುತ್ತಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ಗುರು...


ಅಸಂಸದೀಯ ಪದಗಳ ಪಟ್ಟಿಗೆ ಭಾರೀ ವಿರೋಧ: ಕೇವಲ ಪದಗಳ ಸಂಕಲನ ಎಂದ ಕೇಂದ್ರ
ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಅಸಂಸದೀಯ ಪದಗಳೆಂದು ಪಟ್ಟಿ ಮಾಡಿ ಅವುಗಳನ್ನ ಸದನದಲ್ಲಿ ಬಳಸಬಾರದೆಂದು ಲೋಕಸಭೆ ಸಚಿವಾಲಯ ಹೊರಡಿಸಿರುವ ಹೊಸ...


ಚೆನ್ನೈನ ದಕ್ಷಿಣ ಚಿತ್ರ ಮ್ಯೂಸಿಯಂನಲ್ಲಿ ಕೊಡವ 'ಐನ್ ಮನೆ' ಸ್ಥಾಪನೆ!
ಸಾಂಪ್ರದಾಯಿಕ ಸೌಧಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಐನ್ ಮನೆಯ ಮಾದರಿಯನ್ನು ಚೆನ್ನೈನ ದಕ್ಷಿಣ ಚಿತ್ರ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಇಂದು...


ಶತಮಾನ ಕಂಡ ‘ಪಾಪು’, ಕನ್ನಡ ಕಣ್ಮಣಿ ಪಾಟೀಲ ಪುಟ್ಟಪ್ಪ
ಕರ್ನಾಟಕ, ಕನ್ನಡದ ಜನರು ಪುಟ್ಟಪ್ಪ ಎಂಬ ಹೆಸರಿನ ಇಬ್ಬರು ವ್ಯಕ್ತಿಗಳನ್ನು ಎಂದಿಗೂ ಮರೆಯುವಂತಿಲ್ಲ. ಅದರಲ್ಲಿ ಒಬ್ಬರು ಕನ್ನಡ ಸಾಹಿತ್ಯ ದಿಗ್ಗಜರಾದ ಕುಪ್ಪಳ್ಳಿ...


ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು...


BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ....


ಕರ್ನಾಟಕ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಪರಿಚಯಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಹೂಡಿಕೆ, ಆವಿಷ್ಕಾರಗಳು ಮತ್ತು ಅತ್ಯಾಧುನಿಕ ಬಾಹ್ಯಾಕಾಶ ತಂತ್ರಜ್ಞಾನವನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಕರ್ನಾಟಕ...


ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
371ಜೆ ಜಾರಿಗಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಾತಿ, ಧರ್ಮದ ಮಂದಿ ಒಟ್ಟಾಗಿ ಹೋರಾಟ ನಡೆಸಿದ್ದರು. ಈ ಜನ ಹೋರಾಟದ ಬೆನ್ನಿಗೆ ನಿಂತು ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ...

